Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.

Category: Uncategorized

Uncategorized

ಗದಗ ನಗರ ರಾಜೀವ್ ಗಾಂಧಿ ನಗರ ಪೊಲೀಸ್ ಠಾಣೆಯ ಪಿ ಎಸ್ ಐ ಸಾಹೇಬರು ಶ್ರೀ ಮಾರುತಿ ಜೋಗದಂಡಕರ್ ಸರ್ ರವರ ವರ್ಗಾವಣೆ ಖಂಡಿಸಿ ಮನವಿ

ಕರುನಾಡು ಘರ್ಜನೆ ಸುದ್ದಿ ಗದಗ ಜಿಲ್ಲೆಯ ದಕ್ಷ ಪ್ರಾಮಾಣಿಕ ಮತ್ತು ರೌಡಿಗಳ ಹಾಗೂ ದರೋಡೆಕೋರರ ಸಿಂಹ ಸ್ವಪ್ನ ವಾಗಿರುವ ಮತ್ತು ನೊಂದು ಬಂದವರಿಗೆ ಸರಿಯಾದ ನ್ಯಾಯ ಪರಿಹಾರ ಒದಗಿಸಲು ಹಗಲು ರಾತ್ರಿಯನ್ನದೇ ಸತತವಾಗಿ ಕಾರ್ಯ ನಿರ್ವಹಿಸುತ್ತಿದ ದಕ್ಷ ಅಧಿಕಾರಿಗಳಾದ ಶ್ರೀ ಮಾರುತಿ…

Uncategorized

ಗದಗ I ಬೆಳೆ ಹಾನಿ ವಿಚಾರದಲ್ಲಿ: ಕ್ಷಮೆಯಾಚಿಸಿದ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್!

ಕರುನಾಡು ಘರ್ಜುನೆ ಸುದ್ದಿ ಗದಗ: ಬೆಳೆ ಹಾನಿ ಕುರಿತು ತಮ್ಮ ಅಹವಾಲು ಸಲ್ಲಿಸಲು ಜಿಲ್ಲಾ ಕಚೇರಿಗೆ ಬಂದಿದ್ದ ರೈತರೊಂದಿಗೆ ಗದಗ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಮಾತಿನ ವೇಳೆ ಧ್ವನಿ ಎತ್ತಿದ ಘಟನೆಗೆ ಸಂಬಂಧಿಸಿದಂತೆ ಇದೀಗ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಮೊನ್ನೆ…

Uncategorized

ಗದಗ I ಅನಧಿಕೃತ ವೈದ್ಯಕೀಯ ವೃತಿ ನಡೆಸುತ್ತರುವವರ ವಿರುದ್ಧ ಶಿಸ್ತು ಕ್ರಮ : ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

ಕರುನಾಡು ಘರ್ಜುನೆ ಸುದ್ದಿ ಗದಗ ಜೂನ್ 23: ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ ತಡೆಗಟ್ಟಲು ಜಿಲ್ಲಾಡಳಿತ ಕಠಿಣ ಹೆಜ್ಜೆ ಇಟ್ಟಿದ್ದು, ಅನಧಿಕೃತವಾಗಿ ವೈದ್ಯಕೀಯ ವೃತ್ತಿ ನಡೆಸುತ್ತಿರುವವರ ವಿರುದ್ಧ ಕ್ರಮ ಕೈಗೋಳ್ಳಲು ‘ಜಿಲ್ಲಾ ಮಟ್ಟದ ವಿಶೇಷ ಪಡೆ’ಯನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.…

Uncategorized

ಗದಗ I ರಾಷ್ಟ್ರೀಯ ಲೋಕ ಅದಾಲತ್ ಬಗ್ಗೆ ಸುದ್ದಿಗೋಷ್ಠಿ.

ಕರುನಾಡು ಘರ್ಜುನೆ ಸುದ್ದಿ ಗದಗ-23. ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯ ನವದೆಹಲಿ, ಗೌರವಾನ್ವಿತ ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಇವರ ಆದೇಶದನ್ವಯ ಗದಗ ಜಿಲ್ಲೆಯಲ್ಲಿ ದಿ11-07-2026 ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಂಡಿದ್ದು…

Uncategorized

ಗದಗ : ೧೧೦ ಕೆವಿ ಗದಗ ಉಪ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ನಿಮಿತ್ತ ವಿದ್ಯುತ್‌ ನಿಲುಗಡೆ

ಕರುನಾಡು ಘರ್ಜನೆ ಸುದ್ದಿ :  ಗದಗ ೧೧೦ ಕೆವಿ ಗದಗ ಉಪ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ಕೈಗೊಳ್ಳುವುದರಿಂದ ದಿನಾಂಕ: ೨೦.೦೬.೨೦೨೬ ರಂದು ಮುಂಜಾನೆ ೧೦:೦೦ ಘಂಟೆಯಿAದ ಸಾಯಂಕಾಲ ೦೫.೩೦ ಘಂಟೆಯವರೆಗೆ ೧೧೦ ಕೆವಿ ಗದಗ ಉಪಕೇಂದ್ರದಿAದ ವಿದ್ಯುತ್…

Uncategorized

ಉತ್ತರ ಕರ್ನಾಟಕಕ್ಕೆ ನಿರಂತರ ರಾಜಕೀಯ ವಂಚನೆ. ಹಿರಿಯ ಮುತ್ಸದ್ದಿ ಎಚ್. ಕೆ. ಪಾಟೀಲ್ ಅವರಿಗೆ ಮೊದಲ ಹಂತದಲ್ಲೇ ಮಂತ್ರಿ ಸ್ಥಾನ ನೀಡಬೇಕಾಗಿತ್ತು – ಕೃಷ್ಣಾ ಹಡಪದ ಆಕ್ರೋಶ

ಕರುನಾಡು ಘರ್ಜನೆ ಸುದ್ದಿ ಗದಗ 03: ನೂತನ ಮುಖ್ಯಮಂತ್ರಿ ಸನ್ಮಾನ್ಯ ಡಿ. ಕೆ. ಶಿವಕುಮಾರ್ ಅವರ ಸಚಿವ ಸಂಪುಟದ ಮೊದಲ ಹಂತದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಉತ್ತರ ಕರ್ನಾಟಕದ ಧೀಮಂತ ನಾಯಕ, ಅಪ್ರತಿಮ ಸಂಸದೀಯ ಪಟು ಶ್ರೀ ಎಚ್. ಕೆ.…

Uncategorized

  ಬಿ. ಝೆಡ್. ಜಮೀರ್ ಅಹ್ಮದ್ ಖಾನ್ ಅವರಿಗೆ ಸೂಕ್ತ ಸಚಿವ ಸ್ಥಾನ ಹಾಗೂ ಉಪಮುಖ್ಯಮಂತ್ರಿ ಹುದ್ದೆ ನೀಡಲು ಆಗ್ರಹ: ತಪ್ಪಿದಲ್ಲಿ ಅಖಿಲ ಕರ್ನಾಟಕ ಮುಸ್ಲಿಂ ಮಹಾಸಭಾದಿಂದ ರಾಜ್ಯಾದ್ಯಂತ ತೀವ್ರ ಪ್ರತಿಭಟನೆಯ ಎಚ್ಚರಿಕೆ!

ಕರುನಾಡು ಘರ್ಜನೆ ಸುದ್ದಿ ಗದಗ: ಕರ್ನಾಟಕ ರಾಜಕಾರಣದಲ್ಲಿ ಅತ್ಯಂತ ಜನಪ್ರಿಯ, ಶೋಷಿತರ, ಹಿಂದುಳಿದವರ ಹಾಗೂ ಅಲ್ಪಸಂಖ್ಯಾತರ ಧ್ವನಿಯಾಗಿ ನಿರಂತರವಾಗಿ ಶ್ರಮಿಸುತ್ತಿರುವ ನಾಯಕರಾದ ಮಾನ್ಯ ಬಿ. ಝೆಡ್. ಜಮೀರ್ ಅಹ್ಮದ್ ಖಾನ್ ಅವರಿಗೆ ಮುಂಬರುವ ಸಚಿವ ಸಂಪುಟದಲ್ಲಿ ಅರ್ಹ ಸಚಿವ ಸ್ಥಾನ ಹಾಗೂ…

Uncategorized

ಮಲೇಶಿಯಾ ಪ್ಯಾರಾ ಚಾಂಪಿಯನ್‌ಶಿಪ್‌ಗೆ ಮಾಲತಿ, ದೇವಮ್ಮ ಆಯ್ಕೆ: ಗದಗಿನಲ್ಲಿ ಸಾಧಕಿಯರಿಗೆ ‘ದಾರಿದೀಪ’ ಸಂಸ್ಥೆ ಗೌರವ

ಕರುನಾಡು ಘರ್ಜನೆ ಸುದ್ದಿ ಗದಗ 02: ಮಲೇಶಿಯಾದಲ್ಲಿ ಆಯೋಜಿತವಾಗಿರುವ ಪ್ರತಿಷ್ಠಿತ 2ನೇ ಪ್ಯಾರಾ ತ್ರೋಬಾಲ್ ಚಾಂಪಿಯನ್‌ಶಿಪ್ ಕ್ರೀಡಾಕೂಟಕ್ಕೆ ಭಾರತ ತಂಡದ ಪರವಾಗಿ ಆಯ್ಕೆಯಾಗಿರುವ ಸೌತ್ ಏಷಿಯನ್ ಚಿನ್ನದ ಪದಕ ವಿಜೇತ ಕ್ರೀಡಾಪಟು ಮಾಲತಿ ಇನಾಮತಿ ಹಾಗೂ ರಾಜ್ಯ-ರಾಷ್ಟ್ರಮಟ್ಟದ ಸಾಧಕಿ ದೇವಮ್ಮ ಗರೇಬಾಳ್…

Uncategorized

ಕಾಂಗ್ರೆಸ್ ಹೈಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ : ಸಿಎಂ ಸ್ಥಾನಕ್ಕೆ ರಾಜೀನಾಮೆ.!

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಮಾಂಡ್ ನಿರ್ದೇಶನದ ಮೇರೆಗೆ ಇಂದು ತಮ್ಮ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದರು. ಇಂದು ಮಧ್ಯಾಹ್ನ ಲೋಕಭವನಕ್ಕೆ ಆಗಮಿಸಿದ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭು ಶಂಕರ್ ಅವರಿಗೆ…

Uncategorized

ಗದಗ | ಕರವೇ ಕಾರ್ಮಿಕ ಘಟಕದ ಹೋರಾಟವನ್ನು ಮೆಚ್ಚಿ ಯುವಕರು ಸೇರ್ಪಡೆ

ಕರುನಾಡು ಘರ್ಜನೆ ಸುದ್ದಿ ಗದಗ ೧೪: ಕರ್ನಾಟಕ ರಕ್ಷಣಾ ವೇದಿಕೆ ಗದಗ ಜಿಲ್ಲೆ ಕಾರ್ಮಿಕ ಘಟಕದ ಹೋರಾಟವನ್ನು ಮೆಚ್ಚಿ ಕರ್ನಾಟಕ ರಕ್ಷಣಾ ವೇದಿಕೆ ಗದಗ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾ ಅಧ್ಯಕ್ಷರಾದ ಶ್ರೀ ಹನುಮಂತಪ್ಪ ಅಬ್ಬಿಗೇರಿ ಮತ್ತು ಕಾರ್ಮಿಕ್ ಘಟಕದ ಜಿಲ್ಲಾಧ್ಯಕ್ಷರಾದ ತೌಸೀಫ್…