ದಸರಾ ಉದ್ಘಾಟಕರಾಗಿ ಭಾನು ಮುಷ್ತಾಕ್ ಗೆ ಆಹ್ವಾನ ಪ್ರಶ್ನಿಸಿದ್ದ ಮೂರು ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.!
ಕರುನಾಡು ಘರ್ಜನೆ ಸುದ್ದಿ ಮೈಸೂರು : ಪ್ರಶ್ನೆ ಮಾಡಲ್ಲ ಎಂದು ವಕೀಲ ರಂಗನಾಥ್ ವಾದಿಸಿದ್ದರು. ಕೆಲ ಪ್ರಕರಣಗಳ ಬಗ್ಗೆ ಉಲ್ಲೇಖಿಸಿ ವಾದ ಮಂಡನೆಯನ್ನು ವಕೀಲ ರಂಗನಾಥ್ ಮಾಡಿದ್ದರು. ಇನ್ನೂ ರಾಜ್ಯ ಸರ್ಕಾರದ ಪರ ಎಜಿ ಶಶಿಕಿರಣ್ ಶೆಟ್ಟಿ ವಾದಿಸಿದ್ದರು. ಮಾಜಿ ಸಂಸದ…