ಮಂಡ್ಯ | ಮದ್ದೂರು ಗಣೇಶೋತ್ಸವ ಕೇಸ್; ಯುವತಿ ಮೇಲೆ ಲಾಠಿ ಚಾರ್ಜ್..!
ಕರುನಾಡು ಘರ್ಜನೆ ಸುದ್ದಿ ಮಂಡ್ಯ: ಮದ್ದೂರು ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಸ್ಥಳದಲ್ಲಿ ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದ್ದಾರೆ. ಈ ವೇಳೆ ಯುವತಿಯೊಬ್ಬರ ಮೇಲೆ ಪೊಲೀಸ್ ಕಾನ್ಸ್ಟೆಬಲ್ ಒಬ್ಬ ಲಾಠಿ ತೆಗೆದುಕೊಂಡು ಬಲವಾಗಿ ಹೊಡೆದಿದ್ದಾನೆ. …