ರೇಣುಕಾಸ್ವಾಮಿ ಮರ್ಡರ್ case ಸುಪ್ರೀಂ ಕೋರ್ಟ್ ತೀರ್ಪು ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳ ಜಾಮೀನು ರದ್ದು..!
ಕರುನಾಡು ಘರ್ಜನೆ ಸುದ್ದಿ ನವದೆಹಲಿ: ರೇಣುಕಾಸ್ವಾಮಿ ಪ್ರಕರಣದಲ್ಲಿ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿ ಇತರೆ 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿತ್ತು. ಸದ್ಯ ಇದನ್ನು ಪ್ರಶ್ನಿಸಿ ಸರ್ಕಾರ, ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿತ್ತು. ಸದ್ಯ ಇದೀಗ ಸುಪ್ರೀಂ…