ಮೈಸೂರು | ಸ್ನೇಹಜೀವಿ ಚಾಲಕರ ಟ್ರೇಡ್ ಯೂನಿಯನ್ ವಾರ್ಷಿಕೋತ್ಸವ : ಅದ್ದೂರಿ ಸಮಾವೇಶ
ಕರುನಾಡು ಘರ್ಜನೆ ಸುದ್ದಿ ಮೈಸೂರು: ಸ್ನೇಹಜೀವಿ ಚಾಲಕರ ಟ್ರೇಡ್ ಯೂನಿಯನ್ ಮೈಸೂರು ಜಿಲ್ಲಾ ಘಟಕದ ವತಿಯಿಂದ ಮಂಗಳವಾರದಂದು ಸ್ನೇಹಜೀವಿ ಚಾಲಕರ ಟ್ರೇಡ್ ಯೂನಿಯನ್ ಮೈಸೂರು ಜಿಲ್ಲಾ ಘಟಕದ 3ನೇ ವರ್ಷದ ವಾರ್ಷಿಕೋತ್ಸವ ಹಾಗೂ ಚಾಲಕರ ಸಮಾವೇಶ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದಲ್ಲಿ ಮುಖ್ಯ…