ಗದಗ | SSLC ಪರೀಕ್ಷೆಯಲ್ಲಿ ಅನುತ್ತೀರ್ಣ: ವಿದ್ಯಾರ್ಥಿ ಸೂಸೈಡ್..!
ಕರುನಾಡು ಘರ್ಜನೆ ಸುದ್ದಿ ಗದಗ: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ರಲ್ಲಿ ಅನುತ್ತೀರ್ಣ ಆಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗ ಜಿಲ್ಲೆಯ ರೋಣ ತಾಲ್ಲೂಕಿನ ನರೇಗಲ್ ಪಟ್ಟಣದಲ್ಲಿ ಬುಧವಾರ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ರಾಕೇಶ್ ನಾಗೇಶಪ್ಪ ಮಣ್ಣೋಡ್ಡರ ನರೇಗಲ್ ಪಟ್ಟಣದ ಅನ್ನದಾನೇಶ್ವರ…