ರೈತರು ದಲಿತರು ಅಲ್ಪಸಂಖ್ಯಾತರ ವಿರೋಧಿ ಬಜೆಟ್.: ಸೈಯದ್ ಖಾಲಿದ್ ಕೊಪ್ಪಳ .
ಕರುನಾಡು ಘರ್ಜನೆ ಸುದ್ದಿ ಗದಗ: ಕೇಂದ್ರ ಸರ್ಕಾರದ ಬಜೆಟ್ ಸಂಪೂರ್ಣವಾಗಿ ವಿಫಲವಾಗಿದೆ. ಬಜೆಟ್ ನಲ್ಲಿ ಯುವಕರಿಗೆ ಉದ್ಯೋಗ ಹಾಗೂ ರೈತರಿಗೆ ಯಾವುದೇ ಹೊಸ ಯೋಜನೆಗಳು ಇಲ್ಲ. ಕರ್ನಾಟಕ ರಾಜ್ಯಕ್ಕೆ ಸಂಪೂರ್ಣ ದ್ರೋಹ. ನಮ್ಮ ರಾಜ್ಯಕ್ಕೆ ಯಾವುದೇ ಹೊಸ ಯೋಜನೆಗಳು ಯುವಕರಿಗಾಗಿ ಇಲ್ಲ.…