Friday, 30 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.

Category: Uncategorized

Uncategorized

ಗದಗ | ಮುದ್ರಣಕಾಶಿ ಗದಗದಲ್ಲಿ ನಿಷೇಧಿತ ಚೀನಾ ಬೆಳ್ಳುಳ್ಳಿ ಮಾರಾಟ..! ಭೀಮ್ ಆರ್ಮಿ ಖಂಡನೆ

ಕರುನಾಡು ಘರ್ಜನೆ ಸುದ್ದಿ : ಗದಗ ನಗರದ ತರಕಾರಿ ಮಾರುಕಟ್ಟೆಗೆ ಈಗ ಚೀನಾ ಬೆಳ್ಳುಳ್ಳಿ ಎಂಟ್ರಿಕೊಟ್ಟಿದೆ. ಈಗಾಗಲೇ ದೇಶಿ ಬೆಳ್ಳುಳ್ಳಿ ದರ ಗಗನಕ್ಕೇರಿದೆ. ಈ ನಡುವೆ ಗ್ರಾಹಕರಿಗೆ ಕಡಿಮೆ ಬೆಲೆಯ ನಿಷೇಧಿತ ಚೀನಾ ಬೆಳ್ಳುಳ್ಳಿ ಮಾರಾಟ ಮಾಡುವ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ.…

Uncategorized

ಕೊಪ್ಪಳ | ಹನುಮಮಾಲಾ ವಿಸರ್ಜನೆ ಗೆ ಪೂರ್ಣ ತಯಾರಿ ಅಂಜನಾದ್ರಿ ಬೆಟ್ಟದಲ್ಲಿ ಕ್ಷಣಗಣನೆ..!

ಕರುನಾಡು ಘರ್ಜನೆ ಸುದ್ದಿ ಕೊಪ್ಪಳ: ಪೌರಾಣಿಕ ಪ್ರಸಿದ್ಧ ಹನುಮ ಜನ್ಮಸ್ಥಳ ಅಂಜನಾದ್ರಿ ಬೆಟ್ಟದಲ್ಲಿ ಡಿ.12 ಮತ್ತು 13 ರಂದು ನಡೆಯಲಿರುವ ಹನುಮಮಾಲೆ ವಿಸರ್ಜನೆ ಕಾರ್ಯಕ್ರಮಕ್ಕೆ ಕೆಲವೇ ಗಂಟೆಗಳು ಮಾತ್ರ ಬಾಕಿ ಇದೆ. ಭಕ್ತರ ಸ್ವಾಗತಕ್ಕೆ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಕಿಷ್ಕಿಂಧ…

Uncategorized

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ : ಇನ್ನಿಲ್ಲ..!

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ ವಿಧಿವಶರಾಗಿದ್ದಾರೆ ಸದಾಶಿವನಗರದ ತಮ್ಮ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ…

Uncategorized

ಮುಂಡರಗಿ | ಬೀದಿ ನಾಯಿ ಮಗುವಿನ ಮೇಲೆ ದಾಳಿ: ಪುರಸಭೆ ವಿರುದ್ಧ ಸಾರ್ವಜನಿಕರಿಂದ ಹಿಡಿ ಶಾಪ..!

ಕರುನಾಡು ಘರ್ಜನೆ ಸುದ್ದಿ ಮುಂಡರಗಿ: ಮಗುವಿನ ಮೇಲೆ ಬೀದಿ ನಾಯಿಯೊಂದು ರಾಕ್ಷಸಿ ರೂಪದಲ್ಲಿ ಭೀಕರ‌ವಾಗಿ ದಾಳಿ ನಡೆಸಿರೋ ಘಟನೆ ಗದಗ ಜಿಲ್ಲೆ ಮುಂಡರಗಿ ಪಟ್ಟಣದ 20 ನೇ ವಾರ್ಡ್ (ಶಾದಿಮಹಲ್ ಬಳಿ) ನಲ್ಲಿ ನಡೆದಿದೆ.   ಎರೆಡೂವರೆ ವರ್ಷದ ರುದ್ರೇಶ್ ವಿರೇಶ್…

Uncategorized

ರಾಯಚೂರು | ಕರ್ತವ್ಯ ಲೋಪ, ನಿರ್ಲಕ್ಷ್ಯ :ಇಡಪನೂರು ಪೊಲೀಸ್ ಠಾಣೆಯ ಪಿಎಸ್ಐ ಅಮಾನತು..!

ಕರುನಾಡು ಘರ್ಜನೆ ಸುದ್ದಿ ರಾಯಚೂರು: ಕರ್ತವ್ಯದಲ್ಲಿ ಲೋಪ ಮತ್ತು ನಿರ್ಲಕ್ಷ್ಯ ಕಂಡುಬಂದಿರುವ ಹಿನ್ನೆಲೆಯಲ್ಲಿ ಇಡಪನೂರು ಪೊಲೀಸ್ ಠಾಣೆಯ ಪಿಎಸ್ಐ ಅವರನ್ನು ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.   ಅವಿನಾಶ್ ಕಾಂಬ್ಳೆ ಅಮಾನತುಗೊಂಡ ಪೊಲೀಸ್ ಅಧಿಕಾರಿ. ಇಡಪನೂರು ಪಿಎಸ್…

Uncategorized

ಬಾಂಗ್ಲಾದೇಶಿ ಹಿಂದುಗಳ ಮೇಲೆ ಹಲ್ಲೆ ಖಂಡನೆ : ಸೈಯದ್ ಖಾಲೀದ್ ಕೊಪ್ಪಳ

ಕರುನಾಡು ಘರ್ಜನೆ ಗದಗ : ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ಹಲ್ಲೆ ಆಗುತ್ತಿದ್ದು ತೀರುವ ಸೈಯದ್ ಖಾಲಿದ್ ಕೊಪ್ಪಳ ಅವರು ಖಂಡಿಸಿದರು. ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದುಗಳ ಮೇಲೆ ಹಲ್ಲೆ ಆಗುತ್ತಿತ್ತು ಕೇಂದ್ರ ಸರ್ಕಾರ ಕೂಡಲೇ ಬಾಂಗ್ಲಾದೇಶ ಸರ್ಕಾರ ಜೊತೆ ಮಾತನಾಡಿ ಸಮಸ್ಯೆಯನ್ನು ಬಗೆಹರಿಸಬೇಕು…

Uncategorized

ತುಮಕೂರು | ಪ್ರೀತಿಸಿದ ಹುಡುಗಿಯ ಮನೆ ಮುಂದೆಯೇ ಯುವಕ ಆತ್ಮಹತ್ಯೆ ಗೆ ಶರಣು…! ಮುಂದೆ ಓದಿ

ಕರುನಾಡು ಘರ್ಜನೆ ಸುದ್ದಿ ತುಮಕೂರು : ಪ್ರೀತಿಸಿದ ಹುಡುಗಿಯನ್ನು ಮನೆಯವರು ಮದುವೆ ಮಾಡಿಕೊಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಯುವಕನೊಬ್ಬ ಹುಡುಗಿ ಮನೆ ಮುಂದೆಯೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತುಮಕೂರಿನ ಜಯನಗರ ಬಳಿಯ ಚನ್ನಪ್ಪನಪಾಳ್ಯದಲ್ಲಿ ನಡೆದಿದೆ. ಮಂಜುನಾಥ್(32) ಮೃತ ದುರ್ದೈವಿ.ಮೃತ ಮಂಜುನಾಥ್ ಟಿಟಿ…

Uncategorized

ಗದಗ | ಭಾರತರತ್ನ, ಸಂವಿಧಾನಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ೬೮ನೇ’ಮಹಾ ಪರಿನಿರ್ವಾಣ ದಿನ’

ಕರುನಾಡು ಘರ್ಜನೆ ಸುದ್ದಿ ಗದಗ ೬: ಭಾರತರತ್ನ, ಸಂವಿಧಾನಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ೬೮ನೇ ಪುಣ್ಯತಿಥಿ. ಬಾಬಾ ಸಾಹೇಬರು ದೇಹತ್ಯಾಗ ಮಾಡಿದ ದಿನವನ್ನು ‘ಮಹಾಪರಿನಿರ್ವಾಣ ದಿನ’ವನ್ನಾಗಿ ಆಚರಿಸಲಾಗುತ್ತದೆ. ಅಂಬೇಡ್ಕರ್ ಅವರು ಭಾರತದ ಸಂವಿಧಾನಶಿಲ್ಪಿ ಮಾತ್ರವಲ್ಲದೇ, ನ್ಯಾಯ ಶಾಸ್ತ್ರಜ್ಞರಾಗಿ, ಅರ್ಥಶಾಸ್ತ್ರಜ್ಞರಾಗಿ, ಸಮಾಜ…

Uncategorized

ಗದಗ | ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಮಹಾಪರಿನಿರ್ವಾಣ ದಿನಾಚರಣೆ  

ಕರುನಾಡು ಘರ್ಜನೆ ಸುದ್ದಿ ಗದಗ  ಡಿಸೆಂಬರ್ 6: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಮಹಾಪರಿನಿರ್ವಾಣ ದಿನಾಚರಣೆ ನಿಮಿತ್ತ ಶುಕ್ರವಾರ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಗೌರವ ನಮನ ಸಲ್ಲಿಸಿದರು.…

Uncategorized

ಚಿಕ್ಕೋಡಿ| ಪ್ರೀತಿಗೆ ವಿರೋಧ : ಪ್ರಿಯಕರನಿಂದ ಡಬಲ್ ಮರ್ಡರ್…! ಹುಚ್ಚು ಪ್ರೇಮಿ ಅಂದರ 

ಕರುನಾಡು ಘರ್ಜನೆ ಸುದ್ದಿ ಚಿಕ್ಕೋಡಿ: ತನ್ನ ಪ್ರೀತಿಗೆ ನಿರಾಕರಣೆ ಮಾಡಿದ್ದಕ್ಕೆ ಸಿಟ್ಟಿಗೆದ್ದ ಯುವಕ ಪ್ರೀತಿಸಿದ ಯುವತಿಯ ತಾಯಿ ಹಾಗೂ ಆಕೆಯ ತಮ್ಮನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಿಪ್ಪಾಣಿ ತಾಲೂಕಿ ಅಕ್ಕೋಳ ಗ್ರಾಮದಲ್ಲಿ ನಡೆದಿದೆ.   ಮಂಗಲ ನಾಯಕ್ ( 45…