ಗದಗ | ಗಜೇಂದ್ರಗಡದಲ್ಲಿ ನೂತನ ನ್ಯಾಯಾಲಯ ಕಟ್ಟಡಕ್ಕೆ ನ್ಯಾಯಮೂರ್ತಿ ವಿ.ಶ್ರೀಶಾನಂದ ಶಂಕುಸ್ಥಾಪನೆ
ಕರುನಾಡು ಘರ್ಜನೆ ಸುದ್ದಿ ಗದಗ ನವೆಂಬರ್ 16: ಶ್ರೇಷ್ಠ ಹಾಗೂ ನೈಜ ನ್ಯಾಯವು ನೊಂದವರ ಕಣ್ಣೀರು ಒರೆಸುವ ಕಾರ್ಯ ಮಾಡುವಂತಾಗಲಿ ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಗದಗ ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ವಿ.ಶ್ರೀಶಾನಂದ ಅವರು ಅಭಿಪ್ರಾಯಪಟ್ಟರು. ಜಿಲ್ಲಾ…