Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.

Category: Uncategorized

Uncategorized

ಗದಗ”ದಲಿತ ಚಳುವಳಿ 50: ಅವಲೋಕನ ಮತ್ತು ಮುನ್ನೊಟ” ಎರಡು ದಿನಗಳ ರಾಷ್ಟ್ರೀಯ ಸಮಾವೇಶ ಗದಗನಲ್ಲಿ ನಡೆಸಲು ನಿರ್ಧಾರ  

ಕರುನಾಡು ಘರ್ಜನೆ ಸುದ್ದಿ ಗದಗ: ದಲಿತ ಚಳವಳಿ 50 : ಅವಲೋಕನ-ಮುನ್ನೋಟ ಹಾಗೂ ದಲಿತ ಚಳವಳಿಗೆ ಪ್ರೊ ಬಿ ಕೃಷ್ಣಪ್ಪ ನೀಡಿದ ಕೊಡುಗೆ ಅವರ ನೆನಪಿನಲ್ಲಿ ದಲಿತ ಚಳವಳಿ 50: ಅವಲೋಕನ-ಮುನ್ನೋಟ ಹೆಸರಿನಡಿ ರಾಷ್ಟ್ರೀಯ ಸಮಾವೇಶವನ್ನು ಎರಡು ದಿನಗಳ ಕಾಲ ಹಮ್ಮಿಕೊಳ್ಳಲು…

Uncategorized

ಜಿ.ಪಂ.ಸಭಾಂಗಣದಲ್ಲಿ ಉಪಲೋಕಾಯುಕ್ತರಿಂದ ಬಾಕಿ ಪ್ರಕರಣಗಳ ವಿಚಾರಣೆ

ಕರುನಾಡು ಘರ್ಜನೆ ಸುದ್ದಿ ಗದಗ  : ಜೂನ್ 15: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಸಾರ್ವಜನಿಕ ಅಹವಾಲು, ಕುಂದುಕೊರತೆ ಮರು ವಿಚಾರಣೆ ಹಾಗೂ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾದ ಪ್ರಕರಣಗಳ ಕುರಿತು ವಿಚಾರಣೆ ನಡೆಸಿದರು. ಉಪಲೋಕಾಯುಕ್ತರಾದ ನ್ಯಾಯಮೂರ್ತಿ…

Uncategorized

ನಿವೃತ್ತಿಗೊಂಡ ಶಿಕ್ಷಕಿ ಅನ್ನಪೂರ್ಣ ಕುರ್ತಕೋಟಿ ಅವರಿಗೆ ಸವಿತಾ ಸಮಾಜದಿಂದ ಸನ್ಮಾನ

ಕರುನಾಡು ಘರ್ಜನೆ ಸುದ್ದಿ ಗದಗ 12: ಸಮಾಜದಲ್ಲಿ ಅತ್ಯುತ್ತಮ ಸೇವಾ ಕ್ಷೇತ್ರವಾದ ಶಿಕ್ಷಣ ಕ್ಷೇತ್ರದಲ್ಲಿ 30 ವರ್ಷ ಸಾರ್ಥಕ ಸೇವೆ ಹಾಗೂ ಕರ್ತವ್ಯ ನಿರ್ವಹಿಸಿ ನಿವೃತ್ತಿಗೊಂಡ ಹೆಮ್ಮೇಯ ಶಿಕ್ಷಕಿ ಶ್ರೀಮತಿ ಅನ್ನಪೂರ್ಣ ಕುರ್ತಕೋಟಿ ಅವರಿಗೆ ಗದಗ ಜಿಲ್ಲಾ ಸವಿತಾ ಸಮಾಜದಿಂದ ಸಮಾಜದ…

Uncategorized

ಗದಗ: ಅಕ್ರಮ ಗಣಿಗಾರಿಕೆಗೆ ಗಡಿಪಾರು

ಕರುನಾಡು ಘರ್ಜನೆ ಸುದ್ದಿ ಗದಗ ಜೂನ್10: ಲಕ್ಷ್ಮೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಷ್ಮೇಶ್ವರ ಶಹರದ ಇರ್ಫಾನ್ ತಂದೆ ಮಲೀಕಸಾಬ ತಹಶೀಲ್ದಾರ ವಯಸ್ಸು 31 ವರ್ಷ, ಉದ್ಯೋಗ ಅಟೋ ಚಾಲಕ ಗಡ್ಡಯ್ಯನಗರ ಈತನು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದರಿಂದ ಐಪಿಸಿ ಮತ್ತು ಪಿಎಎನ್‍ಎಸ್‍ಸಿ/ ಎಸ್.ಟಿ…

Uncategorized

ಕೇಂದ್ರ ಸಚಿವರಾಗಿ ಕುಮಾರಸ್ವಾಮಿ ಪ್ರಮಾಣವಚನ, ಮತ್ತೊಮ್ಮೆ ಮೋದಿ ಸಂಪುಟ ಸೇರಿದ ಪ್ರಹ್ಲಾದ್ ಜೋಶಿ

ಕರುನಾಡು ಘರ್ಜನೆ ಸುದ್ದಿ ದೆಹಲಿ: ಕರ್ನಾಟಕದ ಮಾಜಿ ಮುಖ್ಯಮಂತ್ರಿ (Karnataka Ex CM), ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದ (Mandya MP) ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಕೇಂದ್ರ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವಾಗಲೇ ಹೆಚ್‌ಡಿಕೆ…

Uncategorized

ಗದಗ: ಸಿಡಿಲು ಬಡಿದು ಬಾಲಕ ಸಾವು.

 ಕರುನಾಡು ಘರ್ಜನೆ ಸುದ್ದಿ ಗದಗ : ನರಗುಂದ ತಾಲೂಕಿನಾದ್ಯಂತ ಇಂದು ಗುಡುಗು ಸಿಡಿಲು, ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ಸಿಡಿಲು ಬಡಿದು ಓರ್ವ ಬಾಲಕ ಮೃತಪಟ್ಟಿದ್ದಾರೆ. ಇನ್ನೋರ್ವ ಬಾಲಕ ಗಾಯಗೊಂಡಿರುವ ಘಟನೆ ನರಗುಂದ ತಾಲೂಕಿನ ಬಂಡೆಮ್ಮ ನಗರ ಗ್ರಾಮದ ಬಳಿ ನಡೆದಿದೆ. ಯಲ್ಲಪ್ಪ…

Uncategorized

ಉಪಲೋಕಾಯುಕ್ತರ ಜಿಲ್ಲಾ ಪ್ರವಾಸ :  ಅಹವಾಲು ಸ್ವೀಕಾರ ಕಾರ್ಯಕ್ರಮ

ಕರುನಾಡು ಘರ್ಜನೆ ಸುದ್ದಿ ಗದಗ  ಜೂನ್ 5:  ಉಪ ಲೋಕಾಯುಕ್ತರಾದ ಗೌರವಾನ್ವಿತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಜೂನ್ 14 ರಿಂದ 16 ರವರೆಗೆ ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.  ಜೂನ್ 14 ರಂದು ಬೆ 10 ರಿಂದ ಮ. 1.30…

Uncategorized

ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರ ಜಿಲ್ಲಾ ಪ್ರವಾಸ

ಕರುನಾಡು ಘರ್ಜನೆ ಸುದ್ದಿ ಗದಗ  ಜೂನ್1: ರಾಜ್ಯ ಸರ್ಕಾರದ ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಜೂನ್ 14 ರಿಂದ 16 ರವರೆಗೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು ಕಾರ್ಯಕ್ರಮಗಳ ವಿವರ ಕೆಳಗಿನಂತಿದೆ.   ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಜೂನ್ 13…

Uncategorized

ಲಿಂಗಾಯತ ಸಮುದಾಯಕ್ಕೆ ಸೇರಿದ ನೇಹಾ ಹಿರೇಮಠ ಎಸ್‌ಸಿ ಪ್ರಮಾಣ ಪತ್ರ ಎಲ್ಲೆಡೆ ವೈರಲ್‌ ಕ್ರಮಕ್ಕೆ ಆಗ್ರಹ..!

ಕರುನಾಡು ಘರ್ಜನೆ ಸುದ್ದಿ ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣ ರಾಜ್ಯಾದ್ಯಂತ ಭಾರೀ ಸದ್ದು ಮಾಡಿತ್ತು ಮತ್ತು ತೀವ್ರ ಆಕ್ರೋಶಕ್ಕೂ ಕಾರಣವಾಗಿತ್ತು. ಇದೀಗ ಲಿಂಗಾಯತ ಸಮುದಾಯಕ್ಕೆ ಸೇರಿದ ನೇಹಾ ಹಿರೇಮಠ ಅವರ ಪರಿಶಿಷ್ಟ ಜಾತಿ (ಎಸ್‌ಸಿ) ಪ್ರಮಾಣಪತ್ರ…

Uncategorized

ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ 

ಕರುನಾಡು ಘರ್ಜನೆ ಸುದ್ದಿ ಗದಗ : ಮುಳಗುಂದ ಪಟ್ಟಣದ ಖಿದ್ಮತ್-ಎ-ಮಿಲ್ಲತ್ ಗ್ರೂಪ್ ಮುಳಗುಂದ ಇವರ ವತಿಯಿಂದ ಎಸ್ ಎಸ್ ಎಲ್ ಸಿ ಹಾಗೂ ಪಿ ಯು ಸಿ ಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಇಂದು ಗೌರವಿಸಿ ಸನ್ಮಾನಿಸಲಾಯಿತು.   ಸನ್ 2023-24…