ಗದಗ l ಗದಗ ಡಿ.26ರಂದು ವಿದ್ಯುತ್ ವ್ಯತ್ಯಯ.!
ಕರುನಾಡು ಘರ್ಜುನೆ ಸುದ್ದಿ ಗದಗ : ವಿದ್ಯುತ್ ವಿತರಣಾ ಕೇಂದ್ರದಲ್ಲಿ ಡಿ.26 ರಂದು110 ಕೆವಿ ವಿದ್ಯುತ್ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳುವುದರಿಂದ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತದೆ. ಸದರಿ ಉಪಕೇಂದ್ರಗಳಿಂದ ಪೂರೈಕೆಯಾಗುವ ಜಿಮ್ಸ್…