ಕ್ಷೌರಿಕರು ಕೇಶಕರ್ತನದ ಜತೆಗೆ ದಂತವೈದ್ಯರಾಗಿ ಮತ್ತು ಶಸ್ತ್ರಚಿಕಿತ್ಸೆ ಸಹ ಮಾಡುತ್ತಿದ್ದರು: ಕೃಷ್ಣಾ ಹಡಪದ
ಕರುನಾಡು ಘರ್ಜನೆ ಸುದ್ದಿ ಗದಗ 02: ಯುರೋಪ್ ಖಂಡದಲ್ಲಿ ರೋಮನ್ನರ ಚಕ್ರಾಧಿಪತ್ಯದ ಅಂತ್ಯವಾಗಿ ಆಧುನಿಕ ಯುರೋಪ್ ನಾಗರೀಕತೆ ಆರಂಭವಾಗುವ ಮಧ್ಯಯುಗದ ಕಾಲಗಟ್ಟದಲ್ಲಿ ಕ್ಷೌರಿಕರು ಕೇವಲ ಕೇಶಕರ್ತನದ ಕಾಯಕವಲ್ಲದೇ ದಂತವೈದ್ಯರಾಗಿಯೂ, ಗಾಯಗೊಂಡ ಭಾಗಗಳನ್ನು ಶುದ್ದೀಕರಿಸಿ ಉಪಚರಿಸುವ ಮತ್ತು ಶಸ್ತ್ರಚಿಕಿತ್ಸೆಗಳನ್ನು ಮಾಡುತ್ತಾ ಗುರುತಿಸಿಕೊಂಡು ಸೇವೆ…