ಆಗ್ರಾ : ವಾಕಿಂಗ್ ಹೋಗಿದ್ದ ಮಹಿಳೆ ಮೇಲೆ ಬೀದಿ ನಾಯಿಗಳಿಂದ `ಭೀಕರ ದಾಳಿ’.!
ಕರುನಾಡು ಘರ್ಜನೆ ಸುದ್ದಿ : ಆಗ್ರಾ ಬೀದಿ ನಾಯಿಗಳ ಅಟ್ಟಹಾಸ ಮುಂದುವರೆದಿದ್ದು, ಆಗ್ರಾದ ಈದ್ಗಾ ಕಾಲೋನಿಯಲ್ಲಿ ಬೆಳಗ್ಗೆ 8:30ರ ಸುಮಾರಿಗೆ ವಾಕಿಂಗ್ ಗೆ ಹೋಗಿದ್ದ ಮಹಿಳೆ ಮೇಲೆ ನಡುರಸ್ತೆಯಲ್ಲೇ 8 ಕ್ಕೂ ಹೆಚ್ಚು ಬೀದಿ ನಾಯಿಗಳು ದಾಳಿ ನಡೆಸಿರುವ ಆಘಾತಕಾರಿ ಘಟನೆ…