ಗದಗ ಉಪ ಲೋಕಾಯುಕ್ತರ ಸಮ್ಮುಖದಲ್ಲಿ ದೂರುಗಳ ವಿಚಾರಣೆ: ಸಭೆಯಲ್ಲಿದ್ದ ಕೆಲ ಅಧಿಕಾರಿಗಳು ಪೋನಿನಲ್ಲಿ ಫುಲ್ ಬ್ಯುಸಿ..!
ಕರುನಾಡು ಘರ್ಜನೆ ಸುದ್ದಿ ಗದಗ, : ಕರ್ನಾಟಕ ರಾಜ್ಯದ ಗೌರವಾನ್ವಿತ ಉಪ ಲೋಕಾಯುಕ್ತರ ಸಮ್ಮುಖದಲ್ಲಿ ಗದಗ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಾರ್ವಜನಿಕರ ದೂರುಗಳ ವಿಚಾರಣೆ ಹಾಗೂ ವಿವಿಧ ಪ್ರಕರಣಗಳ ವಿಲೇವಾರಿ ಕುರಿತು ಸಭೆ ನಡೆಯಿತು. ಸಭೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು…