Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.

Category: ರಾಜ್ಯ

ಗಜೇಂದ್ರಗಡ

ಗದಗ ಬೆಟಗೇರಿ ನಗರದಲ್ಲಿ ಎಲ್ಲಿ ಬೇಕಾದ್ರೂ ಲಿಕ್ಕರ್ ಮಾರಾಟ: ಕಾನೂನು ಉಲ್ಲಂಘನೆಗೂ ಮಿತಿ ಇಲ್ಲ – ಕಣ್ಣು ಮುಚ್ಚಿ ಕುಳಿತ ಅಬಕಾರಿ ಇಲಾಖೆ ಅಧಿಕಾರಿಗಳು, ಅಕ್ರಮ ಮಾರಾಟದ ವಿರುದ್ಧ ಜನರ ಆಕ್ರೋಶ ಹೆಚ್ಚಳ

ಕರುನಾಡು ಘರ್ಜನೆ ಸುದ್ದಿ ಗದಗ: ಗದಗ ಬೆಟಗೇರಿ ನಗರ ಸೇರಿದಂತೆ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಯಂತ್ರಣ ತಪ್ಪಿದಂತಾಗಿದೆ. ಸರ್ಕಾರದ ನಿಯಮಗಳ ಪ್ರಕಾರ ನಿರ್ದಿಷ್ಟ ಸ್ಥಳಗಳಲ್ಲಿ ಮಾತ್ರ ಮದ್ಯ ಮಾರಾಟವಾಗಬೇಕು. ಆದರೆ ವಾಸ್ತವದಲ್ಲಿ ಎಲ್ಲಿ ಬೇಕಾದಲ್ಲಿ ಲಿಕ್ಕರ್ ದೊರೆಯುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.…

ಗದಗ

ಗದಗ | ಹೋರಾಟ ಅಭಿವೃದ್ಧಿಗಾಗಿಯೇ ಹೊರತು ವೈಯಕ್ತಿಕ ದ್ವೇಷಕ್ಕಲ್ಲ: ಬೆದರಿಕೆಗಳಿಗೆ ನಾನು ಜಗ್ಗುವುದಿಲ್ಲ – ಕೃಷ್ಣಾ ಎಚ್ ಹಡಪದ

ಕರುನಾಡು ಘರ್ಜನೆ ಸುದ್ದಿ : ಧ್ವನಿ ಎತ್ತುವವುದೆ ತಪ್ಪಾ..? ಇದನ್ನು ಗದಗ ಜಿಲ್ಲೆಯ ಶಾಸಕರು ಹಾಗೂ ಸಚಿವರು ನೋಡಲೇಬೇಕು “ಗದಗದ ವಾರ್ಡ್ ನಂಬರ್ 16ರ ಹೊಂಬಳ ನಾಕಾ ಜನತಾ ಕಾಲೋನಿಯ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಸಂಘವು ಕಳೆದ 40 ವರ್ಷಗಳ ಬೇಡಿಕೆಯಾದ…

ಗದಗ

ಗದಗ”ಮೊದಲು ಒಳಚರಂಡಿ, ಆಮೇಲೆ ಸಿಸಿ ರಸ್ತೆ: ಅವೈಜ್ಞಾನಿಕ ಕಾಮಗಾರಿಗೆ ತಡೆ ನೀಡಲು ಕೃಷ್ಣಾ ಹಡಪದ ಆಗ್ರಹ”

ಕರುನಾಡು ಘರ್ಜನೆ ಸುದ್ದಿ ಗದಗ 24: ನಗರದ 16ನೇ ವಾರ್ಡ್‌ನ ಹೊಂಬಳ ನಾಕಾ ಜನತಾ ಕಾಲೋನಿಯಲ್ಲಿ ಕಳೆದ 40 ವರ್ಷಗಳಿಂದ ರಸ್ತೆ ಮತ್ತು ಒಳಚರಂಡಿ ಇಲ್ಲದೆ ನಿವಾಸಿಗಳು ಅನುಭವಿಸುತ್ತಿರುವ ನರಕಯಾತನೆಗೆ ಕೊನೆಗೂ ಮುಕ್ತಿ ಸಿಗುವ ಲಕ್ಷಣಗಳು ಕಂಡುಬಂದಿವೆ. ಆದರೆ, ಈಗ ಆರಂಭವಾಗಿರುವ…

ಜಿಲ್ಲೆ

ಬಾಗಲಕೋಟೆ | ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ ಪೋಲೀಸ್ ಅಧಿಕಾರಿ ಮತ್ತು ಕಾನ್‌ಸ್ಟೇಬಲ್; ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಅರೆಸ್ಟ್!

ಕರುನಾಡು ಘರ್ಜನೆ ಸುದ್ದಿ ಬಾಗಲಕೋಟೆ (ಏ.22): ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರದ ಬಣ್ಣ ಬಯಲಾಗಿದೆ. ಇಸ್ಪೀಟ್ ಮತ್ತು ಬಡ್ಡಿ ದಂಧೆಯ ಪ್ರಕರಣದಿಂದ ಹೆಸರು ಕೈಬಿಡಲು ಹಾಗೂ ವಶಪಡಿಸಿಕೊಂಡಿದ್ದ ಬೈಕ್ ಬಿಡುಗಡೆ ಮಾಡಲು ಭಾರಿ ಮೊತ್ತದ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಪಿಎಸ್‌ಐ…

ಬ್ರೇಕಿಂಗ್‌ ನ್ಯೂಸ್

ಬೆಂಗಳೂರು | ಅಕ್ಷನ್ ಪ್ರಿನ್ಸ್ ಧ್ರುವ ಸರ್ಜಾಗೆ ‘ಚಾಲಕರ ಸೇವಾರತ್ನ’ ಗೌರವ

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ಮಧ್ಯ ಪ್ರಾಂಚ್ಯ ಪ್ರದೇಶದಲ್ಲಿ ಉಂಟಾದ ಸಂಘರ್ಷದ ಪರಿಣಾಮವಾಗಿ ರಾಜ್ಯದಲ್ಲಿ ಆಟೋಗಳಿಗೆ LPG ಗ್ಯಾಸ್ ಕೊರತೆ ಉಂಟಾಗಿ, ದೊರಕಿದರೂ ದುಪ್ಪಟ್ಟು ಬೆಲೆ ಕೇಳಲಾಗುತ್ತಿದ್ದ ಹಿನ್ನೆಲೆಯಲ್ಲಿ ಆಟೋ ಚಾಲಕರು ತೀವ್ರ ಸಂಕಷ್ಟವನ್ನು ಎದುರಿಸುತ್ತಿದ್ದರು. ಈ ಸಂಕಷ್ಟದ ಸಮಯದಲ್ಲಿ ಕನ್ನಡದ…

ಜಿಲ್ಲೆ

ರಾಜಕೀಯದಲ್ಲಿ ಸದ್ದು ಮಾಡಿದ ಪ್ರಕರಣಕ್ಕೆ ಬಿಜೆಪಿ ಮುಖಂಡ ಹತ್ಯೆ ಪ್ರಕರಣಕ್ಕೆ ತೀರ್ಪು: ವಿನಯ್ ಕುಲಕರ್ಣಿ ದೋಷಿ ಎಂದು ಕೋರ್ಟ್ ಹೇಳಿಕೆ..!

ಕರುನಾಡು ಘರ್ಜನೆ ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಪ್ರಕಟಿಸಿದ್ದು ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ 19 ಆರೋಪಿಗಳು ಅಪರಾಧಿ ಎಂದು ತೀರ್ಪು ನೀಡಿದೆ. ನಾಳೆ ಶಿಕ್ಷೆ…

ಬ್ರೇಕಿಂಗ್‌ ನ್ಯೂಸ್

ಗದಗ | ಕಾಂಗ್ರೇಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ದ ಬಿಜೆಪಿ ಯುವ ಮೋರ್ಚಾ ದೂರು ! 

ಕರುನಾಡು ಘರ್ಜನೆ ಸುದ್ದಿ ಗದಗ – ಭಾರತೀಯ ಜನತಾ ಪಾರ್ಟಿ ಗದಗ ಜಿಲ್ಲಾ, ಗದಗ ನಗರ ಮಂಡಲ ಯುವ ಮೋರ್ಚಾ ವತಿಯಿಂದ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಚುನಾವಣಾ ಪ್ರಚಾರದ ವೇಳೆ ಭಾಷಣ ಮಾಡುವಾಗ ಕುರಾನ್ ಓದುತ್ತಿರುವಾಗ ಹಾಗು…

ಜಿಲ್ಲೆ

ಏಪ್ರಿಲ್‌ 9ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶ ಮಕ್ಕಳು ಭವಿಷ್ಯ ಪ್ರಕಟವಾಗಲಾಗಿದೆ.

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ಫೆಬ್ರವರಿ – ಮಾರ್ಚ್ ತಿಂಗಳಲ್ಲಿ ನಡೆದಿದ್ದ ದ್ವೀತಿಯ ಪಿಯುಸಿ ಪರೀಕ್ಷೆ ಫಲಿತಾಂಶಕ್ಕೆ ಪರೀಕ್ಷಾ ಮಂಡಳಿ ಅಂತಿಮ ದಿನಾಂಕ ಪ್ರಕಟಿಸಿದೆಏಪ್ರಿಲ್‌ 9 ರಂದು ಗುರುವಾರ ಬೆಳಗ್ಗೆ ಫಲಿತಾಂಶ ಪ್ರಕಟವಾಗಲಿದೆ. ಇಂದು ಫಲಿತಾಂಶ ಪ್ರಕಟವಾಗಬೇಕಿತ್ತು‌‌‌ ಕಾರಣವೇ ಇಲ್ಲದೇ ಬೋರ್ಡ್…

ಗದಗ

ಗದಗ ಸಂವಿಧಾನ ಪೂರ್ವ ಪಿಠಿಕೆ ಕಂಠಪಾಠ ಸ್ಪರ್ಧೆಗೆ ಅರ್ಜಿ ಆಹ್ವಾನ 

ಕರುನಾಡು ಘರ್ಜನೆ ಸುದ್ದಿ ಗದಗ-೦೬ : ಡಾ.ಬಿ.ಆರ್. ಅಂಬೇಡ್ಕರ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ವತಿಯಿಂದ ಗದಗ ಜಿಲ್ಲೆಯ ವಿದ್ಯಾರ್ಥಿಗಳಿಗೆ ಮಹಾ ನಾಯಕ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ ೧೩೫ನೇ ಜಯಂತೋತ್ಸವ ಹಾಗೂ ಡಾ.ಬಿ.ಆರ್.ಅಂಬೇಡ್ಕರ ದಲಿತ ಸಂಘರ್ಷ ಸಮಿತಿ ೮ನೇ…

ಗದಗ

ಗದಗ I ಕರ್ನಾಟಕ ರಕ್ಷಣಾ ವೇದಿಕೆ ಗದಗ ಜಿಲ್ಲಾ ಘಟಕದ ವತಿಯಿಂದ ಮನವಿ.

ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿರುವ ಮತ್ತು ಕರ್ನಾಟಕ ವಿರೋಧಿ ನಿಲುವುಹೊಂದಿರುವ ರಾಜ್ಯಪಾಲರಾದ ಶ್ರೀ ತಾವರಚಂದ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ ಹಿಂದಕ್ಕೆ ಕರೆಯಿಸಿಕೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಮನವಿ . ಕರುನಾಡು ಘರ್ಜುನೆ ಸುದ್ದಿ ಗದಗ ೦೬: ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ…