ಗದಗ I ಗದಗ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ.
ಕರುನಾಡು ಘರ್ಜುನೆ ಸುದ್ದಿ ಗದಗ ಏಪ್ರಿಲ್ 04: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಮೂಲಕ ಗ್ರಾಮೀಣ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು…