ಬೆಂಗಳೂರು I ರಾಜ್ಯದಲ್ಲಿ ಗೂಂಡಾರಾಜ್ ಹಾವಳಿ, ಕಾನೂನು ಸುವ್ಯವಸ್ಥೆ ಸಂಪೂರ್ಣ ಪತನ – ಗೃಹ ಸಚಿವರು ತಕ್ಷಣ ರಾಜೀನಾಮೆ ನೀಡಲಿ: ವೆಲ್ಫೇರ್ ಪಾರ್ಟಿ.
ಕರುನಾಡು ಘರ್ಜುನೆ ಸುದ್ದಿ ಬೆಂಗಳೂರು:ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದ್ದು, ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ. ಈ ಹಿನ್ನೆಲೆ ಗೃಹ ಸಚಿವರು ನೈತಿಕ ಹೊಣೆ ಹೊತ್ತು ತಕ್ಷಣ ರಾಜೀನಾಮೆ ನೀಡಬೇಕೆಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ (ಡಬ್ಲ್ಯುಪಿಐ) ರಾಜ್ಯ ಅಧ್ಯಕ್ಷರಾದ ಅಡ್ವೋಕೇಟ್…