ಗದಗ | ಬಹಳ ಹೈಡ್ರಾಮಾದಿಂದ ನಡೆದ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ! ಅಧಿಕಾರಕ್ಕೆ ನ್ಯಾಯಾಲಯದಿಂದ ಬ್ರೇಕ್….!
ಕರುನಾಡು ಘರ್ಜನೆ ಸುದ್ದಿ ಗದಗ: ಈ ಎರಡು ದಿನಗಳ ಹಿಂದೆ ಗದಗ ಬೆಟಗೇರಿ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ನಗರಸಭೆ ಅಧ್ಯಕ್ಷರಾಗಿ ಕಾಂಗ್ರೆಸ್ನ ಕೃಷ್ಣಾ ಪರಾಪುರ ಆಯ್ಕೆಯಾಗಿದ್ದು ಉಪಾಧ್ಯಕ್ಷಿ ಶಕುಂತಲಾ ಅಕ್ಕಿ ಆಯ್ಕೆ ಆಗಿದ್ದಾರೆ 17 ಕಾಂಗ್ರೆಸ್ ಸದಸ್ಯರು, ಓರ್ವ…