ಗದಗ l ಗದಗ ಕೆ.ಎಚ್ ಪಾಟೀಲ ಆಸ್ಪತ್ರೆ ಹುಲಕೋಟಿಯಲ್ಲಿ ಉಚಿತ ಮೋತಿ ಬಿಂದು ಶಸ್ತ್ರ ಚಿಕಿತ್ಸೆ ಶಿಬಿರ.
ಕರುನಾಡು ಘರ್ಜನೆ ಸುದ್ದಿ : ಹುಲಕೋಟಿ: ಕೆ.ಎಚ್ ಪಾಟೀಲ ಆಸ್ಪತ್ರೆ ಹಾಗೂ ಸಂಶೋಧನಾ ಸಂಸ್ಥೆ ಹುಲಕೋಟಿ ಹಾಗೂ ಎಂ. ಎಂ. ಜೋಶಿ ಕಣ್ಣಿನ ಆಸ್ಪತ್ರೆ ಹುಬ್ಬಳ್ಳಿ ಇವರ ಸಹಯೋಗದಲ್ಲಿ ಹಾಗೂ ಗದಗ ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆ ಜಿಲ್ಲಾ ಆರೋಗ್ಯ ಮತ್ತು…