ತಮಿಳನಾಡು l ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿಗೆ ಬಸ್ ನಿಲ್ಲಿಸಲಾರದ ಬಸ್ ಚಾಲಕ ಅಮಾನತು.!
ಕರುನಾಡು ಘರ್ಜನೆ ಸುದ್ದಿ : ಬಸ್ ನಿಲ್ಲಿಸದೆ ಹೋದ ಕಾರಣ ವಿದ್ಯಾರ್ಥಿನಿಯೊಬ್ಬಳು ಬಸ್ಸಿನ ಹಿಂದೆ ಓಡಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಬಸ್ ಚಾಲಕನನ್ನು ಅಮಾನತು ಮಾಡಲಾಗಿದೆ. ತಮಿಳುನಾಡಿನಲ್ಲಿ 12ನೇ ತರಗತಿ ಪರೀಕ್ಷೆಗಳು ನಡೆಯುತ್ತಿವೆ. ಇಂದು…