ಗದಗ :ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಗದಗ ಮುನಿಸಿಪಾಲಿಟಿ ಪ್ರಭಾರ ಸಹಾಯಕ ಕಾರ್ಯಪಾಲಕ ಅಭಿಯಂತರ ಅಮಾನತು..!
ಕರುನಾಡು ಘರ್ಜನೆ ಸುದ್ದಿ ಗದಗ : ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಗದಗ ನಗರಸಭೆ ಪ್ರಭಾರ ಸಹಾಯಕ ಕಾರ್ಯಪಾಲಕ ಅಭಿಯಂತರ ( ಇಂಜಿನಿಯರ ) ಎಚ್ . ಬಂಡಿವಡ್ಡರ ಅವರನ್ನು ಪೌರಾಡಳಿತ ನಿರ್ದೇಶನಾಲಯ ಸೇವೆಯಿಂದ ಅಮಾನತುಗೊಳಿಸಿ ಶುಕ್ರವಾರ ಸಂಜೆ ಆದೇಶಿಸಿದೆ…