ಹಾವೇರಿ : ವಕ್ಫ್ ಗಲಾಟೆ ಉದ್ರಿಕ್ತರ ಗುಂಪು ಮುಸ್ಲಿಂ ಮುಖಂಡರ ಮನೆಗಳ ಮೇಲೆ ಕಲ್ಲು ತೂರಾಟ..!
ಹಾವೇರಿ: ಬಿಜಯಪುರ, ಕಲಬುರಗಿ, ಮಂಡ್ಯ ಸೇರಿದಂತೆ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಸದ್ದು ಮಾಡುತ್ತಿರುವ ವಕ್ಫ್ ಬೋರ್ಡ್ ನೋಟಿಸ್ ವಿಚಾರ ಇದೀಗ ಹಾವೇರಿ ಜಿಲ್ಲೆಗೂ ಕಾಲಿಟ್ಟಿದೆ. ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ಉದ್ರಿಕ್ತರ ಗುಂಪು ಮುಸ್ಲಿಂ ಮುಖಂಡರ ಮನೆಗಳ ಮೇಲೆ…