ಫಸ್ಟ್ ಟೈಂ ಕಳ್ಳತನಕ್ಕೆ ಹೋಗಿ ಯಡವಟ್ಟು, ‘ಹೊಡೆದ್ರೂ’ ಅಂತಾ ಪೊಲೀಸ್ ಠಾಣೆಗೆ ದೂರು ನೀಡಲು ಬಂದ ಕಳ್ಳ..!
ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ಕಳ್ಳತನಕ್ಕೆ ಹೋಗಿದ್ದಾಗ ಅಪಾರ್ಟ್‌ಮೆಂಟಿನವರು ಹೊಡೆದ್ರೂ ಅಂತಾ ಕಳ್ಳನೋರ್ವ ಪೊಲೀಸ್ ಠಾಣೆ ಮೆಟ್ಟಿಲೇರಿದ ವಿಚಿತ್ರ ಘಟನೆ ಬೆಂಗಳೂರಿನ ಸಂಪಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಜ್ಗರ್ ಖಾನ್ ಎಂಬ ವ್ಯಕ್ತಿ ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದರೂ, ಆತನಿಗೆ ಕೆಲವು…