ಬಳ್ಳಾರಿ | ಪಾಮ್ ಆಯಿಲ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ , ಮುಗಿಬಿದ್ದ ಜನ
ಕರುನಾಡು ಘರ್ಜನೆ ಬಳ್ಳಾರಿ: ಜಿಲ್ಲೆಯ ಕಂಪ್ಲಿ ತಾಲೂಕಿನ ದೇವಲಾಪುರ ಸಮೀಪ ಪಾಮ್ ಆಯಿಲ್ ಸಾಗಿಸುತ್ತಿದ್ದ ಟ್ಯಾಂಕರ್ ಒಂದು ಅಪಘಾತಕ್ಕೀಡಾಗಿ ಪಲ್ಟಿಯಾಗಿದ್ದು, ಪರಿಣಾಮ ಅಪಾರ ಪ್ರಮಾಣದಲ್ಲಿ ಅಡುಗೆ ಎಣ್ಣೆ ರಸ್ತೆಯ ಮೇಲೆ ಸೋರಿಕೆಯಾಗಿದೆ. ಈ ಘಟನೆ ಇಂದು ಬೆಳಗಿನ ಜಾವ ಸಂಭವಿಸಿದ್ದು, ಕೆಲಕಾಲ…