ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು.
ಕರುನಾಡು ಘರ್ಜನೆ ಸುದ್ದಿ ಧಾರವಾಡ ಅ.27: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2026ರ ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು ಎಸ್.ವಿ ಸಂಕನೂರ ಅವರು ಚುನಾಯಿತರಾಗಿರುತ್ತಾರೆ ಎಂದು ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣಾಧಿಕಾರಿಗಳು…