ಹೊಸಪೇಟೆ PWD ಕಚೇರಿ ಮೇಲೆ ಲೋಕಾಯುಕ್ತ ದಾಳಿ..!
ಕರುನಾಡು ಘರ್ಜನೆ ಸುದ್ದಿ ಹೊಸಪೇಟೆ : ಕಾಮಗಾರಿ ಮುಗಿಸಿ ಬಿಲ್‌ಗಾಗಿ ಕಾಯುತ್ತಿದ್ದ ಗುತ್ತಿಗೆದಾರನಿಗೆ ಲಂಚದ ಬೇಡಿಕೆಯಿಟ್ಟಿದ್ದ ಲೋಕೋಪಯೋಗಿ ಇಲಾಖೆಯ (PWD) ಎಕ್ಸಿಕ್ಯೂಟಿವ್ ಎಂಜಿನಿಯರ್ (EE) ಹಾಗೂ ಅಕೌಂಟೆಂಟ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯ ಪಿಡಬ್ಲ್ಯೂಡಿ ಕಚೇರಿಯಲ್ಲಿ ದಾಳಿ ನಡೆದಿದೆ.…