ಹುಬ್ಬಳ್ಳಿ ತಾಲೂಕು ಇನಾಂ ವೀರಾಪುರದಲ್ಲಿ ನಡೆದ ಗರ್ಭಿಣಿ ಮಾನ್ಯಳ ಮರ್ಯಾದೆ ಹತ್ಯೆ ಖಂಡಿಸಿ: ಪತ್ರಿಕಾ ಗೋಷ್ಠಿ
ಕರುನಾಡು ಘರ್ಜನೆ ಸುದ್ದಿ ಹಾಸನ: ಹುಬ್ಬಳ್ಳಿ ತಾಲೂಕು ಇನಾಂ ವೀರಾಪುರದಲ್ಲಿ ನಡೆದ ಗರ್ಭಿಣಿ ಮಾನ್ಯಳ ಮರ್ಯಾದೆ ಹತ್ಯೆ ಆರೋಪಿಗಳನ್ನು ಕೂಡಲೇ ಬಂಧಿಸಿ ಹಲ್ಲೆಗೊಳ್ಳಗಾಗಿರುವ ವಿವೇಕಾನಂದ ಕುಟುಂಬಕ್ಕೆ ಸರ್ಕಾರ ಸೂಕ್ತ ರಕ್ಷಣೆ ನೀಡಬೇಕು ಎಂದು ದ್ರಾವಿಡ ಆರ್ಮಿ ರಾಜ್ಯಾಧ್ಯಕ್ಷ ಸಂಪತ್ ಸುಬ್ಬಯ್ಯ ಒತ್ತಾಯಿಸಿದರು.…