ಗೋವಾ ನೈಟ್ ಕ್ಲಬ್ ನಲ್ಲಿ ಕರೆಂಟ್ ಬೆಂಕಿ ಅವಘಡ ಪ್ರವಾಸಿಗರು ಸೇರಿ 25 ಮಂದಿ ಸಾವು
ಕರುನಾಡು ಘರ್ಜನೆ ಸುದ್ದಿ ಪಣಜಿ: ಉತ್ತರ ಗೋವಾದ ಅರ್ಪೋರಾದಲ್ಲಿರುವ ರೋಮಿಯೋ ಲೇನ್‌ನ ಪ್ರಸಿದ್ಧ ನೈಟ್ ಕ್ಲಬ್ ಬಿರ್ಚ್‌ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಪ್ರವಾಸಿಗರು ಸೇರರಿ 25 ಮಂದಿ ಸಜೀವದಹನಗೊಂಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ದುರ್ಘಟನೆಯಲ್ಲಿ 50…