ಬಳ್ಳಾರಿ | ಸಿಡಿಲು ಬಡಿದು ಒಂದೇ ಕುಟುಂಬದ ಮೂವರ ದಾರುಣ ಸಾವು..!
ಕರುನಾಡು ಘರ್ಜನೆ ಸುದ್ದಿ ಬಳ್ಳಾರಿ: ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ ರಾರಾವಿ ಗ್ರಾಮದಲ್ಲಿ ಸಿಡಿಲು ಬಡಿದು ಒಂದೇ ಕುಟುಂಬದ ಮೂವರ ದಾರುಣ ಅಂತ್ಯವಾಗಿದೆ. ಗ್ರಾಮದ ಭೀರಪ್ಪ (45), ಸುನೀಲ (26) ಹಾಗೂ ವಿನೋದ (14) ಮೃತ ದುರ್ದೈವಿಗಳು. ಕುರಿ ಮೇಯಿಸಲು ಹೋದಾಗ ಸಿಡಿಲು…