Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.

Category: ಬ್ರೇಕಿಂಗ್‌ ನ್ಯೂಸ್

ಜಿಲ್ಲೆ

ಅಕ್ರಮ ಆಸ್ತಿ ಗಳಿಕೆ: ರಾಜ್ಯಾದ್ಯಂತ ಎಂಟು ಸರ್ಕಾರಿ ಅಧಿಕಾರಿಗಳ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ದಾಳಿ, ಒಟ್ಟು 29.61 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ!

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ರಾಜ್ಯಾದ್ಯಂತ ಅಕ್ರಮ ಆಸ್ತಿ ಗಳಿಕೆ (DA) ಪ್ರಕರಣಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಪೊಲೀಸರು ಮಂಗಳವಾರ ಎಂಟು ಸರ್ಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ನಡೆಸಿದ ದಿಢೀರ್ ದಾಳಿಯಲ್ಲಿ ಒಟ್ಟು 29.61 ಕೋಟಿ ರೂ. ಮೌಲ್ಯದ…

ಅಪರಾಧ

ಗದಗ I ಲಕ್ಷ್ಮೇಶ್ವರ ಪೊಲೀಸ್ ಠಾಣೆ ಸಮೀಪವೇ ರೌಡಿ ಶೀಟರ್ ಬರ್ಬರ ಹತ್ಯೆ.!

ಕರುನಾಡು ಘರ್ಜನೆ ಸುದ್ದಿ ಲಕ್ಷ್ಮೇಶ್ವರ: ಪೊಲೀಸ್ ಠಾಣೆಯಿಂದ ಕೆಲವೇ ದೂರದಲ್ಲಿರುವ ತಟ್ಟಿ ಲೇಔಟ್‌ನಲ್ಲಿ ಬುಧವಾರ ಹಾಡಹಗಲೇ ವ್ಯಕ್ತಿಯೊಬ್ಬರನ್ನು ಅಟ್ಟಾಡಿಸಿಕೊಂಡು ಹೋಗಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ ಘಟನೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಮೃತರನ್ನು ಇರ್ಫಾನ್ ತಹಶೀಲ್ದಾರ್ (32) ಎಂದು ಗುರುತಿಸಲಾಗಿದೆ.…

ಗದಗ

ಗದಗ I ಚುನಾವಣಾ ನೀತಿ ಸಂಹಿತೆ ಜಾರಿ ಸರಕಾರಿ ವಾಹನ, ಅತಿಥಿ ಗೃಹಗಳು ಜಿಲ್ಲಾಧಿಕಾರಿಗಳ ಅಧೀನಕ್ಕೆ.

ಕರುನಾಡು ಘರ್ಜನೆ ಸುದ್ದಿ ಗದಗ ಸೆಪ್ಟೆಂಬರ್ 22: ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ದ್ವೆöÊ-ವಾರ್ಷಿಕ ಚುನಾವಣೆಯು ಅಕ್ಟೋಬರ್-2026 ತಿಂಗಳಲ್ಲಿ ಜರುಗಲಿದೆ. ಈ ಕುರಿತು ದಿನಾಂಕ 22-9-2026 ರಿಂದ ಚುನಾವಣಾ ನೀತಿ ಸಂಹಿತೆಯು ಜಾರಿಗೆ ಬಂದಿರುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ,…

ಗದಗ

ಗದಗ I ಶ್ರೀಮತಿ ವೈಶಾಲಿ ಎಂ.ಎಲ್ ವಾ.ಕ.ರ.ಸಾ.ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ಸ್ವೀಕಾರ.

ಕರುನಾಡು ಘರ್ಜನೆ ಸುದ್ದಿ ಗದಗ ಸೆಪ್ಟೆಂಬರ್ 19: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಶ್ರೀಮತಿ ವೈಶಾಲಿ ಎಂ.ಎಲ್., ಭಾ.ಆ.ಸೇ. ರವರು ದಿನಾಂಕ: 18-09-2026ರಂದು ಅಧಿಕಾರ ವಹಿಸಿಕೊಂಡರು. ಶ್ರೀಮತಿ ವೈಶಾಲಿ ಎಂ.ಎಲ್. ರವರು 2013ನೇ ಕರ್ನಾಟಕ ಬ್ಯಾಚ್ನ…

Celebrity

ಗದಗ ಜಿಲ್ಲೆಯ ಗಾಯನ ಪ್ರತಿಭೆಗಳಿಗೆ ವಿಶೇಷ ವೇದಿಕೆ ಅಕ್ಟೋಬರ್ 2 ರಂದು “ವಾಯ್ಸ್ ಆಫ್ ಗದಗ್ – ಸೀಸನ್–1” ಆಡಿಷನ್

ಕರುನಾಡು ಘರ್ಜನೆ ಸುದ್ದಿ ಗದಗ: ಜಿಲ್ಲೆಯಲ್ಲಿರುವ ಗಾಯನ ಪ್ರತಿಭೆಗಳಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ವಿಶೇಷ ವೇದಿಕೆಯೊಂದು ಸಿದ್ಧವಾಗಿದ್ದು, “ವಾಯ್ಸ್ ಆಫ್ ಗದಗ್ – ಸೀಸನ್–1” ಗಾಯನ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಕರುನಾಡು ಘರ್ಜನೆ ಕನ್ನಡ ಪತ್ರಿಕೆ ಹಾಗೂ ಶರಾವತಿ ಕರೋಕೆ ಆರ್ಕೆಸ್ಟ್ರಾ ಸ್ಟುಡಿಯೋ,…

ಗದಗ

ಗದಗ I ಜಿಲ್ಲಾಡಳಿತ ಭವನದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ.

ಮತದಾನದ ಹಕ್ಕು ಪ್ರಜಾಪ್ರಭುತ್ವದ ರಕ್ಷಣೆಗೆ ಇರುವ ಪ್ರಬಲ ಅಸ್ತç : ಶಾಸಕ ಡಾ.ಎಚ್.ಕೆ. ಪಾಟೀಲ ಕರುನಾಡು ಘರ್ಜನೆ ಸುದ್ದಿ ಗದಗ ಸೆಪ್ಟೆಂಬರ್ 15: ಪ್ರಜಾಪ್ರಭುತ್ವದ ರಕ್ಷಣೆಗೆ ಮತದಾನದ ಹಕ್ಕು ಪ್ರಬಲ ಅಸ್ತç ವಾಗಿದೆ. ಸಂವಿಧಾನದ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಶಾಸಕ…

ಜಿಲ್ಲೆ

ಪೊಲೀಸ್ ಬಸ್‌ನಲ್ಲಿ ಸಂಸದ ಯದುವೀರ್: ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ಫೋಟೋ!

ಕರುನಾಡು ಘರ್ಜನೆ ಸುದ್ದಿ ಮೈಸೂರು, ಸೆಪ್ಟೆಂಬರ್ 14: ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ತಿ. ನರಸೀಪುರ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ನೀಡಿದ್ದ ಹೇಳಿಕೆಯನ್ನು ಖಂಡಿಸಿ, ಸೆಪ್ಟೆಂಬರ್ 13ರಂದು ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ…

ಗದಗ

ಗದಗ I ಉರ್ದು ಶಾಲೆ ನಂ.1ಕ್ಕೆ ನೂತನ ಎಸ್‌ಡಿಎಂಸಿ ಸಮಿತಿ ರಚನೆ.

ಶಬ್ಬೀರ್ ಅಹ್ಮದ್ ಬೋಲೆಖಾನ್ ಮೌಲಾನ ಅಧ್ಯಕ್ಷರಾಗಿ, ರಮೀಜಾ ಬೇಗಂ ತಾಪಲ್‌ವಾಲೆ ಉಪಾಧ್ಯಕ್ಷರಾಗಿ ಆಯ್ಕೆ ಕರುನಾಡು ಘರ್ಜನೆ ಸುದ್ದಿ ಗದಗ, ಸೆ.12: ನಗರದ ಡಿಸಿ ಮಿಲ್ ರೋಡ್‌ನಲ್ಲಿರುವ ಉರ್ದು ಶಾಲೆ ನಂ.1ರಲ್ಲಿ ನೂತನ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (ಎಸ್‌ಡಿಎಂಸಿ) ಪದಾಧಿಕಾರಿಗಳ…

ಅರೋಗ್ಯ

ಗದಗ I ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಸಚಿವ ಯು.ಟಿ. ಖಾದರ್ ಅವರ ಗದಗ ಪರಿಷ್ಕೃತ ಜಿಲ್ಲಾ ಪ್ರವಾಸ

ಗದಗ ಸಪ್ಟೆಂಬರ್ 12: ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಸಚಿವರಾದ ಯು.ಟಿ. ಖಾದರ್ ಅವರು ಸೆಪ್ಟೆಂಬರ್ 13 ರಂದು ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅವರ ಪರಿಷ್ಕೃತ ಪ್ರವಾಸ ಕಾರ್ಯಕ್ರಮದ ವಿವರ…

ಬ್ರೇಕಿಂಗ್‌ ನ್ಯೂಸ್

ಗದಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅವಘಡ!ಕುಸಿದ ಮೇಲ್ಚಾವಣಿ ಕುಸಿತ ಪ್ರಾಣಾಪಾಯದಿಂದ ಪಾರು

ಕರುನಾಡು ಘರ್ಜನೆ ಸುದ್ದಿ ಗದಗ: ತಾಲೂಕಿನ ದುಂದೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತರಗತಿಗಳು ನಡೆಯುತ್ತಿದ್ದ ಸಂದರ್ಭದಲ್ಲೇ ಶಾಲೆಯ ಮೇಲ್ಚಾವಣಿಯ ಭಾಗವೊಂದು ಕುಸಿದು ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಘಟನೆಯಿಂದ ಯಾವುದೇ ವಿದ್ಯಾರ್ಥಿಗಳಿಗೆ ತೊಂದರೆ ಅಥವಾ ಗಾಯವಾಗಿಲ್ಲ. ಸುಮಾರು 50 ವರ್ಷಕ್ಕೂ…