ಪತ್ನಿ, ಮಗ ನೋಡುತ್ತಿದ್ದಂತೆ ಕಣ್ಣೀರಿಟ್ಟ ನಟ ದರ್ಶನ್; ಮಗನನ್ನು ತಬ್ಬಿ ಬಿಕ್ಕಿ ಬಿಕ್ಕಿ ಅತ್ತ ʻಕರಿಯʼ..!
ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Actor Darshan) ಬಂಧನವಾಗಿರುವ ನಟ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್ ಸೋಮವಾರ ಪರಪ್ಪನ ಅಗ್ರಹಾರ ಜೈಲಿನಲ್ಲಿ ಭೇಟಿಯಾದರು. ಇವರಷ್ಟೇ ಅಲ್ಲದೇ ದರ್ಶನ್ ಆಪ್ತ ವಿನೋದ್ ಪ್ರಭಾಕರ್ ಕೂಡ ಸ್ನೇಹಿತರ…