ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಬೆಚ್ಚಿಬಿದ್ದ ಗದಗ ನಗರದ ಜನತೆ..!
ಕರುನಾಡು ಘರ್ಜನೆ ಸುದ್ದಿ: ಗದಗ ಬೆಟಗೇರಿ ನಗರಸಭೆ ಉಪಾಧ್ಯಕ್ಷೆ ಶ್ರೀಮತಿ ಸುನಂದಾ ಬಾಕಳೆ, ಮಾಜಿ ಉಪಾಧ್ಯಕ್ಷ ಪ್ರಕಾಶ ಬಾಕಳೆ ಮನೆಯಲ್ಲಿ ಗುರುವಾರ ಮಧ್ಯ ರಾತ್ರಿ ನಾಲ್ವರ ಬರ್ಬರ ಹತ್ಯೆಯಾದ ಘಟನೆ ಅವಳಿ ನಗರವನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ.. ಮನೆಯಲ್ಲಿ ಮಲಗಿದ್ದ ಒಂದೆ…