Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.

Category: ಬ್ರೇಕಿಂಗ್‌ ನ್ಯೂಸ್

ಗದಗ

ಗದಗ I ಜಿಲ್ಲೆಯಲ್ಲಿ 902947 ಎನ್ಯುಮರೇಶನ್ ಫಾರ್ಮ ವಿತರಣೆ : ಶೇ 100 ರಷ್ಟು ಸಾಧನೆ.

774971 ಎನ್ಯುಮರೇಶನ್ ಫಾರ್ಮಗಳ ಡಿಜಟಲೀಕರಣ : ಶೇ 85.83 ರಷ್ಟು ಪ್ರಗತಿ ಕರುನಾಡು ಘರ್ಜುನೆ ಸುದ್ದಿ ಗದಗ ಜುಲೈ 29: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತಂತೆ ಜಿಲ್ಲೆಯಲ್ಲಿ ಜುಲೈ 29 ರವರೆಗೆ 9,02,947 ಎನ್ಯುಮರೇಷನ್ ಫಾರ್ಮಗಳನ್ನು ವಿತರಿಸಲಾಗಿದ್ದು…

ಗದಗ

ಗದಗ I ಶಾಲಾ ಪೂರ್ವ ಶಿಕ್ಷಣ ಬಲವರ್ಧನೆ ಕಾರ್ಯಕ್ರಮ ಅನುಷ್ಟಾನಕ್ಕೆ ಒಡಂಬಡಿಕೆ.

ಕರುನಾಡು ಘರ್ಜುನೆ ಸುದ್ದಿ ಗದಗ ಜುಲೈ 27: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹೆಚ್.ಡಿ.ಎಫ್.ಸಿ. ಲೈಫ್ ಮುಂಬೈ, ಹಾಗೂ ಕಲಿಕೆ-ಟಾಟಾ ಟ್ರಸ್ಟ್ಸ್, ಬೆಂಗಳೂರು ಇವರ ಸಹಯೋಗದೊಂದಿಗೆ ಶುಕ್ರವಾರ 2026-27ನೇ ಸಾಲಿನಿಂದ ಮಹಿಳಾ ಮತ್ತು ಮಕ್ಕಳ…

ಗದಗ

ಗದಗ I ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ ಕಾರ್ಯಕ್ರಮ.

ಕರುನಾಡು ಘರ್ಜುನೆ ಸುದ್ದಿ ಗದಗ ಜುಲೈ 27: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷಿö್ಮÃ ಚೌಧರಿ ಅವರು ಜುಲೈ 30 ರಿಂದ ಅಗಸ್ಟ್ 1 ರವರೆಗೆ ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು ವಿವರ ಈ ಕೆಳಗಿನಂತಿದೆ. ಜುಲೈ 30…

ಅಪರಾಧ

ಗದಗ I ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯ ಆತ್ಮಹತ್ಯೆ.!

ಕರುನಾಡು ಘರ್ಜುನೆ ಸುದ್ದಿ ಗದಗ, ಜುಲೈ 24:ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ, ಗದಗದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ವಾಸವಾಗಿದ್ದ ಸಾರ್ವಜನಿಕ ಆರೋಗ್ಯ (MPH) ದ್ವಿತೀಯ ಸೆಮಿಸ್ಟರ್ ವಿದ್ಯಾರ್ಥಿನಿ ಡಾ. ವೀಣಾ ಹಾನಾಪುರ ಅವರು ಶುಕ್ರವಾರ ರಾತ್ರಿ ದುರದೃಷ್ಟವಶಾತ್…

ಬ್ರೇಕಿಂಗ್‌ ನ್ಯೂಸ್

ಗದಗ I ಸತತ 3 ಗಂಟೆಗಳಿಗೂ ಹೆಚ್ಚು ಕಾಲ ನಡೆದ ವಿಡಿಯೋ ಸಂವಾದದಲ್ಲಿ ಭಾಗಿಯಾದ ಸಿಎಂ, ಡಿಸಿಎಂ

ಕರುನಾಡು ಘರ್ಜುನೆ ಸುದ್ದಿ  ಜುಲೈ 19 (ಕ.ವಾ):ರಾಜ್ಯದ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಅವರು ಹಾಗೂ ಉಪ ಮುಖ್ಯಮಂತ್ರಿಗಳಾದ ಡಾ.ಜಿ ಪರಮೇಶ್ವರ ಅವರು ಭಾನುವಾರ ಜುಲೈ 19ರಂದು ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಸಿಇಓ ಅವರೊಂದಿಗೆ ಮತ್ತು ಜಿಲ್ಲಾಮಟ್ಟದ ವಿವಿಧ ಇಲಾಖೆಗಳ…

ಅಪರಾಧ

ಗದಗ I ನಿಧಿ ಆಸೆಗೆ ಸರಸ್ವತಿ ಮೂರ್ತಿ ವಿರೂಪ; ನಾಲ್ವರು ಆರೋಪಿಗಳ ಬಂಧನ

ಕರುನಾಡು ಘರ್ಜುನೆ ಸುದ್ದಿ ಗದಗ: ತ್ರಿಕೂಟೇಶ್ವರ ದೇವಸ್ಥಾನದ ಆವರಣದಲ್ಲಿರುವ ಪ್ರಾಚ್ಯವಸ್ತು ಇಲಾಖೆಯ ಅಧೀನದ ಐತಿಹಾಸಿಕ ಶ್ರೀ ಸರಸ್ವತಿ ಮೂರ್ತಿಯನ್ನು ನಿಧಿ ಸಿಗುತ್ತದೆ ಎಂಬ ಮೂಢನಂಬಿಕೆಯಿಂದ ಕಬ್ಬಿಣದ ಸಲಕರಣೆಯಿಂದ ಹೊಡೆದು ವಿರೂಪಗೊಳಿಸಿದ್ದ ಪ್ರಕರಣವನ್ನು ಗದಗ ನಗರ ಪೊಲೀಸರು ಭೇದಿಸಿದ್ದಾರೆ. ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು…

ಗದಗ

ಗದಗ I ಗದಗದಲ್ಲಿ ಅಸಂಘಟಿತ ಕಾರ್ಮಿಕರ ಕಾರ್ಡ್ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ.

ಕರುನಾಡು ಘರ್ಜುನೆ ಸುದ್ದಿ ಗದಗ: ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ ಸಹಯೋಗದೊಂದಿಗೆ, ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಯುವ ಘಟಕದಿಂದ ನಗರದ ಎಸ್.ಎಂ. ಕೃಷ್ಣ ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 300ಕ್ಕೂ ಅಧಿಕ…

ಅಪರಾಧ

ಗದಗ I ₹1.37 ಲಕ್ಷ ತಾಮ್ರದ ಪೈಪ್ ಕಳ್ಳತನ ಭೇದಿಸಿದ ಗದಗ ಪೊಲೀಸರು.

ಕರುನಾಡು ಘರ್ಜುನೆ ಸುದ್ದಿ ಗದಗ: ಸಾರ್ವಜನಿಕ ಆಸ್ಪತ್ರೆಯ ಆಸ್ತಿಯನ್ನೇ ಗುರಿಯಾಗಿಸಿಕೊಂಡು ತಾಮ್ರದ ಪೈಪ್‌ಗಳನ್ನು ಕಳವು ಮಾಡಿದ್ದ ಪ್ರಕರಣವನ್ನು ಗದಗದ ಬೆಟಗೇರಿ ಬಡಾವಣೆ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ ಕಳುವಾದ ಪೈಪ್‌ಗಳ ಪೈಕಿ ₹55 ಸಾವಿರ ಮೌಲ್ಯದ ತಾಮ್ರದ ಪೈಪ್‌ಗಳನ್ನು…

ಜಿಲ್ಲೆ

“ಕೊಪ್ಪಳದಲ್ಲಿ ಗುಜರಿ ಅಂಗಡಿಗೆ ಶಾಲಾ ಪಠ್ಯಪುಸ್ತಕ ಮಾರಾಟ: ಸಮಗ್ರ ತನಿಖೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಆದೇಶ”

ಕರುನಾಡು ಘರ್ಜನೆ ಸುದ್ದಿ ಕೊಪ್ಪಳ:ಜು.13.ನಗರದ ರೈಲ್ವೆ ನಿಲ್ದಾಣದ ರಸ್ತೆಯಲ್ಲಿರುವ ಗುಜರಿ ಅಂಗಡಿಯೊಂದಕ್ಕೆ ಸರ್ಕಾರಿ ಶಾಲಾ ಕಲಿಕಾ ಬಲವರ್ಧನೆ ಪಠ್ಯಪುಸ್ತಕಗಳನ್ನು ಮಾರಾಟ ಮಾಡಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದ್ದು, ಈ ಕುರಿತು ತನಿಖೆ ನಡೆಸಿ 3-4 ದಿನಗಳಲ್ಲಿ ವರದಿ ನೀಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ…

ಬ್ರೇಕಿಂಗ್‌ ನ್ಯೂಸ್

ಹುಬ್ಬಳ್ಳಿ I ಹೆಸ್ಕಾಂನಲ್ಲಿ ನೂತನ ವಿದ್ಯುತ್‌ ವಿತರಣಾ ನಿಯಂತ್ರಣ ಕೇಂದ್ರ ಉದ್ಘಾಟನೆ: ಸೈಯದ್ ಅಜೀಮ್‌ಪೀರ್‌ ಖಾದ್ರಿ ಹಾಗೂ ಎಂ.ಎಲ್. ವೈಶಾಲಿ ನೇತೃತ್ವದಲ್ಲಿ ಮಹತ್ವದ ಹೆಜ್ಜೆ.

ವಿದ್ಯುತ್‌ ವ್ಯವಸ್ಥೆ ಸುಧಾರಣೆಗೆ ಹೆಸ್ಕಾಂನಿಂದ ಹೊಸ ತಂತ್ರಜ್ಞಾನ ಅಳವಡಿಕೆ ಕರುನಾಡು ಘರ್ಜುನೆ ಸುದ್ದಿ ಹುಬ್ಬಳ್ಳಿ: ನಗರದ ಗೋಪನಕೊಪ್ಪದಲ್ಲಿರುವ ಹೆಸ್ಕಾಂ ನಿಗಮ ಕಚೇರಿಯಲ್ಲಿ ನೂತನ ವಿದ್ಯುತ್‌ ವಿತರಣಾ ನಿಯಂತ್ರಣ ಕೇಂದ್ರಕ್ಕೆ ಸೋಮವಾರ (ಜುಲೈ 13) ಚಾಲನೆ ನೀಡಲಾಯಿತು. ಹೆಸ್ಕಾಂ ನಿಗಮದ ಅಧ್ಯಕ್ಷರು ಹಾಗೂ…