ಗದಗ I ಬೆಟಗೇರಿ ಕುರಹಟ್ಟಿ ಪೇಟೆಯಲ್ಲಿ ₹೧ ಕೋಟಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವ ಎಚ್.ಕೆ. ಪಾಟೀಲ ಚಾಲನೆ ಹಾಗೂ ಅಂಗನವಾಡಿ ಲೋಕಾರ್ಪಣೆ.
ಗುಣಮಟ್ಟದ ಕಾಮಗಾರಿಗೆ ಅಧಿಕಾರಿಗಳು-ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ಕರುನಾಡು ಘರ್ಜುನೆ ಸುದ್ದಿ ಗದಗ, ಮೇ ೨೬: ಗದಗ-ಬೆಟಗೇರಿ ನಗರದ ವಾರ್ಡ್ ನಂ. ೧೦ರ ಕುರಹಟ್ಟಿ ಪೇಟೆಯಲ್ಲಿ ₹೧ ಕೋಟಿ ವೆಚ್ಚದ ಸಿ.ಸಿ ರಸ್ತೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗೆ ರಾಜ್ಯದ ಕಾನೂನು, ನ್ಯಾಯ…