ಗದಗ l ಶಾಲಾ ವಾಹನಗಳಲ್ಲಿ ಮಕ್ಕಳ ಸುರಕ್ಷತೆಗೆ ಪ್ರಥಮಾದ್ಯತೆಯಿರಲಿ.
ಮಕ್ಕಳ ಸುರಕ್ಷಿತ ಭವಿಷ್ಯಕ್ಕೆ ಸುರಕ್ಷಿತ ಸಾರಿಗೆ ವ್ಯವಸ್ಥೆ ಅವಶ್ಯ: ಸಿ.ಎನ್.ಶ್ರೀಧರ ಕರುನಾಡು ಘರ್ಜನೆ ಸುದ್ದಿ ಗದಗ ಡಿಸೆಂಬರ್ 22 : ಶಾಲಾ ಮಕ್ಕಳ ಸಾರಿಗೆ ಸುರಕ್ಷತೆಯೇ ಶಿಕ್ಷಣ ಸಂಸ್ಥೆಗಳ ಪ್ರಥಮಾದ್ಯತೆಯಾಗಿರಲಿ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅವರು ಸ್ಪಷ್ಟಪಡಿಸಿದರು. ಗದಗ ಜಿಲ್ಲಾಡಳಿತ…