ಗದಡ l ಗದಗ ತುರ್ತು ಆರೈಕೆ ಮತ್ತು ಚೇತರಿಕೆ ಕೇಂದ್ರ ಉದ್ಘಾಟನೆ.
ಕರುನಾಡು ಘರ್ಜನೆ ಸುದ್ದಿ ಗದಗ ನ.28 : ತೀವ್ರತರವಾದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ ನಿರಾಶ್ರಿತ ವ್ಯಕ್ತಿಗಳಿಗೆ “ತುರ್ತು ಆರೈಕೆ ಮತ್ತು ಚೇತರಿಕೆ ಕೇಂದ್ರ (ಇ.ಸಿ.ಆರ್.ಸಿ)”ವನ್ನು ಗುರುವಾರ ಕೆ.ಎಚ್.ಪಾಟೀಲ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಲ್ಲಸಮುದ್ರ ಕೊಠಡಿ ಸಂಖ್ಯೆ 232ರಲ್ಲಿ ಉದ್ಘಾಟಿಸಲಾಯಿತು. ಗದುಗಿನ ಕೆ…