ಗದಗ l ವಿಶ್ವ ಆಸ್ಟಿಯೊಪೊರೋಸಿಸ್ ದಿನಾಚರಣೆ – ಜಾಗೃತಿ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಸೌಖ್ಯದಾ ಆಸ್ಪತ್ರೆ, ವತಿಯಿಂದ.
ಕರುನಾಡು ಘರ್ಜನೆ ಸುದ್ದಿ ಗದಗ, ಅಕ್ಟೋಬರ್ 20 ರಂದು : ಸೌಖ್ಯದಾ ಆಸ್ಪತ್ರೆ, ಗದಗ ವತಿಯಿಂದ ವಿಶ್ವ ಆಸ್ಟಿಯೊಪೊರೋಸಿಸ್ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಪ್ರತಿ ವರ್ಷ ಅಕ್ಟೋಬರ್ 20 ರಂದು ಆಚರಿಸಲಾಗುವ…