ಗದಗ l ಗದಗ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ, ನಿವೃತ್ತ ಶಿಕ್ಷಕರಿಗೆ ಸನ್ಮಾನ.
ಕರುನಾಡು ಘರ್ಜನೆ ಸುದ್ದಿ l ಗದಗ ಸೆಪ್ಟೆಂಬರ್ 5: ತತ್ವಜ್ಞಾನಿ, ಶ್ರೇಷ್ಠ ಶಿಕ್ಷಕ, ರಾಷ್ಟಪತಿಯಾಗಿ ಡಾ. ರಾಧಾಕೃಷ್ಣನ್‌ರವರ ಶಿಸ್ತು, ಶ್ರದ್ದೆ ನಮಗೆಲ್ಲ ಮಾದರಿಯಾಗಿದೆ ಎಂದು ವಿಧಾನ ಪರಿಷತ್ ಶಾಸಕ ಎಸ್ ವಿ ಸಂಕನೂರ ಅವರು ಅಭಿಪ್ರಾಯ ಪಟ್ಟರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ…