ಗದಗ I ವಿದ್ಯಾರ್ಥಿನಿಲಯಗಳ ದಿಢೀರ್ ಪರಿಶೀಲನೆ ನಡೆಸಿದ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಪಣೀಂದ್ರ.
ಸ್ವಚ್ಛತೆ, ಗುಣಮಟ್ಟದ ಆಹಾರ, ಮೂಲಸೌಕರ್ಯಕ್ಕೆ ಆದ್ಯತೆ ನೀಡುವಂತೆ ಸೂಚನೆ; ವಿದ್ಯಾರ್ಥಿನಿಯರ ಸಮಸ್ಯೆಗಳಿಗೆ ಶೀಘ್ರ ಪರಿಹಾರಕ್ಕೆ ನಿರ್ದೇಶನ ಕರುನಾಡು ಘರ್ಜುನೆ ಸುದ್ದಿ ಗದಗ, ಆ. 5: ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಪಣೀಂದ್ರ ಅವರು ಬುಧವಾರ ಗದಗ ನಗರದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ…