ಗದಗ I”ಕೋಮುವಾದಿ ಹೇಳಿಕೆಗಳಿಗೆ ಬ್ರೇಕ್ ಹಾಕಿ: ಕಠಿಣ ಕ್ರಮಕ್ಕೆ ಮಾನ್ಯ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ”
ಕರುನಾಡು ಘರ್ಜುನೆ ಸುದ್ದಿ ಗದಗ: ಸಮಾಜದಲ್ಲಿ ಧಾರ್ಮಿಕ ಸೌಹಾರ್ದತೆ ಮತ್ತು ಶಾಂತಿಯನ್ನು ಹಾಳು ಮಾಡುವ ರೀತಿಯ ಪ್ರಚೋದನಕಾರಿ ಹಾಗೂ ಕೋಮುವಾದಿ ಹೇಳಿಕೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಲಾಗಿದೆ. ಜೂನ್ 22…