Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.

Category: ಜಿಲ್ಲೆ

ಅಪಘಾತ

ಹುಲಿಗೆಮ್ಮ ದೇವಿ ದರ್ಶನ ಯಾತ್ರೆ ದುರಂತದಲ್ಲಿ ಅಂತ್ಯ: 6 ಭಕ್ತರು ಸ್ಥಳದಲ್ಲೇ ಸಾವು..!

ಕರುನಾಡು ಘರ್ಜನೆ ಸುದ್ದಿ : ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಬಳಿಯ ಟಿಬಿ ಡ್ಯಾಂ (ತುಂಗಭದ್ರಾ ಜಲಾಶಯ) ಎರಡನೇ ಸೇತುವೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್‌ ಹಾಗೂ ಟಿಪ್ಪರ್ ನಡುವೆ ಡಿಕ್ಕಿಯಾಗಿ ಸುಮಾರು ಆರಕ್ಕೂ ಹೆಚ್ಚು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ…

ಗದಗ

ಗದಗ : ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯ ಅರ್ಹರಿಗೆ ತಲುಪಿಸುವಲ್ಲಿ ವಿಳಂಬವಾಗಬಾರದು ಬಿ.ಬಿ.ಅಸೂಟಿ.

ಕರುನಾಡು ಘರ್ಜನೆ ಸುದ್ದಿ ಗದಗ  ಮೇ 15: ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯ ಅರ್ಹ ಫಲಾನುಭವಿಗೆ ತಲುಪಿಸುವಲ್ಲಿ ವಿನಾಕಾರಣ ವಿಳಂಬವಾಗಬಾರದು. ಈ ನಿಟ್ಟಿನಲ್ಲಿ ಸಂಬAಧಿತ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ…

ಗದಗ

ಗದಗ I ಶಿರಹಟ್ಟಿ ನರೇಗಾ ಯೋಜನೆಯ ಸದುಪಯೋಗ ಪಡಿಸಿಕೊಳ್ಳಿ.ಇ.ಓ ಆರ್.ವಿ. ದೊಡ್ಡಮನಿ

ಕರುನಾಡು ಘರ್ಜುನೆ ಸುದ್ದಿ ಶಿರಹಟ್ಟಿ : ತಾಲೂಕಿನ ಕೋಗನೂರು ಗ್ರಾ.ಪಂ. ವ್ಯಾಪ್ತಿಯ ಗೋವನಕೊಪ್ಪ ಗ್ರಾಮದಲ್ಲಿ ಪ್ರಗತಿಯಲ್ಲಿರುವ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಆರ್.ವಿ. ದೊಡ್ಡಮನಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಅವರು ಮಾತನಾಡಿ, ನರೇಗಾ…

ಜಿಲ್ಲೆ

ಬೆಂಗಳೂರು I “ಹಿಜಾಬ್ ಮೇಲಿನ ನಿರ್ಬಂಧ ಹಿಂಪಡೆದು ರಾಜ್ಯ ಸರ್ಕಾರದ ಐತಿಹಾಸಿಕ ನಿರ್ಧಾರ: ಸಂವಿಧಾನಕ್ಕೆ ಗೌರವ — ಅಡ್ವೋಕೇಟ್ ತಾಹೇರ್ ಹುಸೇನ್”

ಕರುನಾಡು ಘರ್ಜುನೆ ಸುದ್ದಿ ಬೆಂಗಳೂರು: 2022ರಲ್ಲಿ ಜಾರಿಗೊಂಡು ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ಧರಣೆಗೆ ನಿರ್ಬಂಧ ಹೇರಿದ್ದ ಸಮವಸ್ತ್ರ ಆದೇಶವನ್ನು ಹಿಂಪಡೆಯುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ವೆಲ್ಫೇರ್ ಪಾರ್ಟಿ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಡ್ವೋಕೇಟ್ ತಾಹೇರ್ ಹುಸೇನ್ ಸ್ವಾಗತಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ…

ಗದಗ

ಗದಗ I “ನೀಟ್ ಹಗರಣದಲ್ಲಿ ಬಿಜೆಪಿ ಕೈವಾಡ?: ವಿದ್ಯಾರ್ಥಿಗಳ ಕನಸುಗಳಿಗೆ ಕೊಳ್ಳಿ — ಅಶೋಕ ಮಂದಾಲಿ”

ಕರುನಾಡು ಘರ್ಜುನೆ ಸುದ್ದಿ 2026ರ ನೀಟ್ ಪರೀಕ್ಷೆಯ ಹಗರಣದಲ್ಲಿ ಬಯಲಾಯಿತು ಭ್ರಷ್ಟ ಬಿಜೆಪಿ ಕೈವಾಡ: ಲಕ್ಷಾಂತರ ವೈದ್ಯಕೀಯ ವಿದ್ಯಾರ್ಥಿಗಳ ಕನಸಿಗೆ ಕೊಳ್ಳಿ: ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ ಆರೋಪ. ಗದಗ: 2026ರ ನೀಟ್ ಪರೀಕ್ಷೆಯ ಹಗರಣದಲ್ಲಿ…

ಜಿಲ್ಲೆ

ಕೊಪ್ಪಳ | ರಹಿತ ಕೂಲಿ ಕಾರ್ಮಿಕರ ಕಾರ್ಮಿಕರ ಸಮಸ್ಯೆಗಳು ಮತ್ತು ಸಾಮಾಜಿಕ ಭದ್ರತೆಯನ್ನು ಒದಗಿಸುವಂತೆ ಆಗ್ರಹಿಸಿ ಮನವಿ.

ಕರುನಾಡು ಘರ್ಜನೆ ಸುದ್ದಿ ಕೊಪ್ಪಳ: ಭೂ ರಹಿತ ಕೂಲಿ ಕಾರ್ಮಿಕರ MGNREGA ಕಾರ್ಮಿಕರ ಸಮಸ್ಯೆಗಳು, ಸಮಾನ ವೇತನ ಮತ್ತು ಸಾಮಾಜಿಕ ಭದ್ರತೆಯನ್ನು ಒದಗಿಸುವಂತೆ ಆಗ್ರಹಿಸಿ ಮಂಗಳವಾರ ಉಪ ತಹಶೀಲ್ದಾರಾದ ಪರಶುರಾಮ್ ಘಾಟಿ ಅವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.…

ಜಿಲ್ಲೆ

ಕೊಪ್ಪಳ | ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತದಲ್ಲಿ ರಾಜ್ಯಾದಾದ್ಯಂತ ರಾಸಾಯನಿಕ ಮಾವುಗಳ ಭರ್ಜರಿ ಮಾರಾಟ.ಕಠಿಣ ಕ್ರಮಕ್ಕೆ ಆಗ್ರಹ.

ಕರುನಾಡು ಘರ್ಜನೆ ಸುದ್ದಿ ಕೊಪ್ಪಳ : ಮೇ 12: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತದಲ್ಲಿ ರಾಜ್ಯಾದಾದ್ಯಂತ ರಾಸಾಯನಿಕಗಳನ್ನು ಬಳಸಿ ಹಣ್ಣಾಗಿಸಿದ ಮಾವು ಸೇರಿದಂತೆ ವಿವಿಧ ಹಣ್ಣುಗಳ ಭರ್ಜರಿ ಮಾರಾಟ ತಡೆಗಟ್ಟಲು ಹಾಗೂ ನಿರ್ಲಕ್ಷ್ಯ ವಹಿಸಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ…

ಗದಗ

ಗದಗ | ರೋಣ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತಡೆಗೆ ಕಟ್ಟುನಿಟ್ಟಿನ ಸೂಚನೆ :

ಪ್ರತಿ ಗ್ರಾಮಗಳಿಗೆ ಎರಡು ಬಾರಿ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ನಿರ್ದೇಶನ ರೋಣ : ರಾಜ್ಯದಲ್ಲಿ ತೀವ್ರ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆ ರೋಣ ತಾಲೂಕಿನ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಳ್ಳುತ್ತಿರುವುದರಿಂದ ಸಾರ್ವಜನಿಕರಿಗೆ ಯಾವುದೇ…

ಗದಗ

ಗದಗ I ಶಿಕ್ಷಣವೇ ಶಕ್ತಿ – ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ದಲಿತ ಸಮಿತಿಯ ಮಹತ್ವದ ಘೋಷಣೆ! ಗದಗ ಜಿಲ್ಲೆಯ ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ.

ಕರುನಾಡು ಘರ್ಜುನೆ ಸುದ್ದಿ ಗದಗ ಜಿಲ್ಲೆಯ ವಿದ್ಯಾರ್ಥಿಗಳಿಗಾಗಿ ಅಂಬೇಡ್ಕರ್ ದಲಿತ ಗದಗ ಸಮಿತಿಯಿಂದ ವಿದ್ಯಾರ್ಥಿವೇತನ ಅರ್ಜಿಗಳಿಗೆ ಔಪಚಾರಿಕ ಆಹ್ವಾನವಾಗಿದೆ. ಅರ್ಹತೆ: 2026-27ನೇ ಶೈಕ್ಷಣಿಕ ವರ್ಷದ SSLC ಅಥವಾ 2ನೇ PUC ಪರೀಕ್ಷೆಗಳಲ್ಲಿ 80% ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿದ ಗದಗ…

ಅರೋಗ್ಯ

ಗದಗ I ಜಾತ್ರೆಯಲ್ಲಿ ಅವಘಡ ಗಾಯಾಳುಗಳ ಆರೋಗ್ಯ ವಿಚಾರಣೆ, ಸರ್ಕಾರದಿಂದ 50 ಸಾವಿರ ರೂ. ವರೆಗೆ ಚಿಕಿತ್ಸಾ ವೆಚ್ಚ ಮಂಜೂರು.

ತೋಂಟದಾರ್ಯ ಮಠದ ಆವರಣದ ಅವಘಡ : ಗಾಯಾಳುಗಳಿಗೆ ಗುಣಮಟ್ಟದ ಚಿಕಿತ್ಸೆ – ಸಚಿವ ಡಾ. ಎಚ್.ಕೆ. ಪಾಟೀಲ ಕರುನಾಡು ಘರ್ಜುನೆ ಸುದ್ದಿ ಗದಗ : ನಗರದ ತೋಂಟದಾರ್ಯ ಮಠದ ಆವರಣದಲ್ಲಿ ನಡೆದ ಅವಘಡದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಲು ರಾಜ್ಯದ ಕಾನೂನು, ನ್ಯಾಯ…