ಗದಗ I ವಿಧಾನಪರಿಷತ್ ಚುನಾವಣೆ 2026: ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ, ಪಕ್ಷದ ಕೈ ಬಲಪಡಿಸಿ – ದುರಗೇಶ ವಿಭೂತಿ.
ಕರುನಾಡು ಘರ್ಜನೆ ಸುದ್ದಿ ಗದಗ, ಅ. 22: ಕರ್ನಾಟಕ ವಿಧಾನಪರಿಷತ್ ಚುನಾವಣೆ–2026ರಲ್ಲಿ ಶಿಕ್ಷಕರ ಹಾಗೂ ಪದವೀಧರರ ಸಮಸ್ಯೆಗಳಿಗೆ ಸ್ಪಂದಿಸುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಅಮೂಲ್ಯ ಮತ ನೀಡಿ ಬೆಂಬಲಿಸುವಂತೆ ಕಾಂಗ್ರೆಸ್ ಪಕ್ಷದ ರಾಜ್ಯ ಯುವ ಮುಖಂಡ ಹಾಗೂ ಗದಗ-ಬೆಟಗೇರಿ ನಗರಸಭೆಯ ನಾಮನಿರ್ದೇಶಿತ…