Friday, 30 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.

Category: ಜಿಲ್ಲೆ

Celebrity

ಹುಬ್ಬಳ್ಳಿ | ಅವಳಿ ನಗರದಲ್ಲಿ ಹೋಳಿ ಹಬ್ಬವನ್ನು ಸೌಹಾರ್ದತೆಯಿಂದ ಆಚರಿಸುವಂತೆ ಕರೆ

ಕರುನಾಡು ಘರ್ಜನೆ ಸುದ್ದಿ ಹುಬ್ಬಳ್ಳಿ:- ಹೋಳಿ ಹಬ್ಬವು ಇದೆ ದಿ.7/3/26 ರಂದು ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಸೌಹಾರ್ದತೆಯಿಂದ ಸಮಸ್ತ ಎಲ್ಲಾ ಸಮಾಜದ ಬಾಂಧವರು ಸೇರಿಕೊಂಡು ವಿಜೃಂಭಣೆಯಿಂದ ಪರಸ್ಪರವಾಗಿ ಆಚರಿಸುವಂತೆ ರಾಷ್ಟ್ರೀಯ ಅಹಿಂದ ಸಂಘಟನೆಯ ರಾಜ್ಯ ಪ್ರಚಾರ ಸಮಿತಿಯ ಅಧ್ಯಕ್ಷರಾದ ಬಾಬಾಜಾನ್…

ಗದಗ

ಗದಗ l ಗದಗ ಜನತಾ ದರ್ಶನ ಜನಪರ ಉಪಯುಕ್ತ ಕಾರ್ಯಕ್ರಮ ಸತ್ವ, ತತ್ವ ಆಧಾರಿತ ಆಡಳಿತ ನಮ್ಮದು, ರಾಜ್ಯ ಸರ್ಕಾರಕ್ಕೆ ಗ್ಯಾರಂಟಿ ಹೊರೆಯಲ್ಲ : ಎಚ್ ಕೆ ಪಾಟೀಲ.

ಕರುನಾಡು ಘರ್ಜುನೆ ಸುದ್ದಿ ಗದಗ ಫೆಬ್ರುವರಿ 27: ತಮ್ಮ ಸಮಸ್ಯೆಗಳನ್ನು ಹೇಳಿಕೊಂಡು ಸರಕಾರಿ ಕಚೇರಿಗಳಿಗೆ ಬರುವ ಸಾರ್ವಜನಿಕರೇ ಪ್ರಭುಗಳಾಗಿದ್ದು ಅವರ ಸೇವೆಗೆ ಅವಕಾಶ ಕಲ್ಪಿಸಲು ಜನತಾ ದರ್ಶನ ಕಾರ್ಯಕ್ರಮವು ಸೂಕ್ತ ವೇದಿಕೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ತಿಳಿಸಿದರು. ನಗರದ…

ಗದಗ

ಗದಗ l ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಮಾಸಿಕ ಸಭೆ ಫಲಾನುಭವಿಗಳಿಗೆ ಸಕಾಲದಲ್ಲಿ ಸೌಲಭ್ಯ ನೀಡಲು ಸೂಚನೆ.

ಕರುನಾಡು ಘರ್ಜುನೆ ಸುದ್ದಿ ಗದಗ ಫೆಬ್ರುವರಿ 26: ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷಿ÷್ಮ ಯೋಜನೆ, ಯುವನಿಧಿ ಯೋಜನೆ, ಅನ್ನಭಾಗ್ಯ ಯೋಜನೆ, ಗೃಹಜ್ಯೋತಿ ಯೋಜನೆ ಹಾಗೂ ಶಕ್ತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯು ಗದಗ ತಾಲ್ಲೂಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ…

ಗದಗ

ಗದಗ l ಗದಗ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಕುರಿತು ಪೂರ್ವಭಾವಿ ಸಭೆ.

ಕರುನಾಡು ಘರ್ಜುನೆ ಸುದ್ದಿ ಗದಗ ಫೆಬ್ರುವರಿ 26: ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಕುರಿತು ಪೂರ್ವಸಿದ್ಧತಾ ಸಭೆಯು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆಯಲಿರುವ…

ಗದಗ

ಗದಗ I ಆಕ್ಷೇಪಣೆ ಸಲ್ಲಿಕೆಗೆ ಅವಕಾಶ.

ಕರುನಾಡು ಘರ್ಜುನೆ ಸುದ್ದಿ: ಗದಗ ಫೆಬ್ರುವರಿ 26: ಗದಗ ಶಾಖಾ ವ್ಯಾಪ್ತಿಯಲ್ಲಿ ಬರುವ ನಾಗಾವಿ ಕ್ರಾಸ್ ದಿಂದ ಮುಳಗುಂದದ ಬಸಾಪೂರ ಕ್ರಾಸ್‌ವರೆಗೆ ರಸ್ತೆಯ ಎಡಬದಿಯಲ್ಲಿರುವ 47 ಗಿಡಗಳ ಟೊಂಗೆಗಳ ಹಾಗೂ ಬಲಬದಿಯಲ್ಲಿರುವ 45 ಗಿಡಗಳ ಟೊಂಗೆಗಳನ್ನು ಒಟ್ಟು 92 ಗಿಡಗಳ ಟೊಂಗೆಗಳ…

ಗದಗ

ಗದಗ I ಗದಗ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಜಿಲ್ಲಾ ಪ್ರವಾಸ ಕಾರ್ಯಕ್ರಮ.

ಕರುನಾಡು ಘರ್ಜುನೆ ಸುದ್ದಿ ಗದಗ ಫೆಬ್ರುವರಿ 25: ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಫೆಬ್ರುವರಿ 26 ರಂದು ಬೆಳಿಗ್ಗೆ 7 ಗಂಟೆಗೆ ಮಂತ್ರಾಲಯದಿAದ ಗದುಗಿಗೆ ರಸ್ತೆ ಮೂಲಕ ಹೊರಟು ಬೆಳಿಗ್ಗೆ 11 ಗಂಟೆಗೆ ಗದುಗಿಗೆ ಆಗಮಿಸಿ ನಾಗಾವಿಯ…

ಗದಗ

ಗದಗ l ಗದಗ ಕಲ್ಯಾಣ ರಾಜ್ಯಕ್ಕಾಗಿ ಜನತಾ ಬಜೆಟ್ ಮಂಡಿಸಲು SDPI ಅಗ್ರಹ.

ಕರುನಾಡು ಘರ್ಜುನೆ ಸುದ್ದಿ ಗದಗ: ಫೆಬ್ರವರಿ 25 ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಶೋಷಿತ ಸಮುದಾಯಗಳ ಕಲ್ಯಾಣಕ್ಕಾಗಿ ಯೋಜನೆಗಳನ್ನು ರೂಪಿಸುವ ಸಲುವಾಗಿ ಮುಂಬರುವ ಬಜೆಟ್ ನಲ್ಲಿ ಆದ್ಯತೆ ನೀಡಬೇಕೆಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ #SDPI ಪಕ್ಷದ…

ಗದಗ

ಗದಗ I ಗದಗ ಅರ್ಜಿ ಆಹ್ವಾನ

ಕರುನಾಡು ಘರ್ಜುನೆ ಸುದ್ದಿ ಗದಗ  ಫೆಬ್ರುವರಿ 22 : ಪ್ರತಿ ವರ್ಷ ಏಪ್ರೀಲ್ 05 ರಂದು ಡಾ. ಬಾಬು ಜಗಜೀವನರಾಮ್,ರವರ ಹಾಗೂ ಏಪ್ರೀಲ್ 14 ರಂದು ಡಾ. ಬಿಆರ್ ಅಂಬೇಡ್ಕರ್‌ರವರ ಜನ್ಮ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಸರ್ಕಾರದ ವತಿಯಿಂದ ವಿಜೃಂಭಣೆಯಿAದ ಆಚರಿಸಲಾಗುತ್ತದೆ.…

ಗದಗ

ಗದಗ l ಗದಗ ಫೆಬ್ರುವರಿ 27 ರಂದು ನಡೆಯುವ ಜಿಲ್ಲಾ ಮಟ್ಟದ ಜನತಾ ದರ್ಶನ ಕಾಟಾಚಾರದ ಬೋಗಸ್ ದರ್ಶನವಾಗದಿರಲಿ – ಶಿವಾನಂದ ತಮ್ಮಣ್ಣವರ.

ಕರುನಾಡು ಘರ್ಜುನೆ ಸುದ್ದಿ ಗದಗ-೨೧ : ದಿನಾಂಕ ೨೭.೦೨.೨೦೨೬ ರಂದು ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್. ಕೆ. ಪಾಟೀಲ್‌ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಆದರೆ ಇದು ಕಾಟಾಚಾರದ ಜನತಾ ದರ್ಶನ ಆಗದೆ ಜಿಲ್ಲೆಯ ಜನರು ಸರ್ಕಾರಿ ಕಚೇರಿಗಳಿಗೆ ಅಲೆದು ಅಲೆದು ಅಧಿಕಾರಿಗಳು…

ಗದಗ

ಗದಗ l ಗದಗ ರೈತರ ಆರ್ಥಿಕ ಪ್ರಗತಿಗೆ ಅತ್ಯಾಧುನಿಕ ಹೈನುಗಾರಿಕೆ ಪರಿಹಾರ : ಸಚಿವ ಪಾಟೀಲ.

ರೈತರ ಆರ್ಥಿಕ ಪ್ರಗತಿಗೆ ಅತ್ಯಾಧುನಿಕ ಹೈನುಗಾರಿಕೆ ಪರಿಹಾರ : ಸಚಿವ ಪಾಟೀಲ. ಕರುನಾಡು ಘರ್ಜುನೆ ಸುದ್ದಿ ಗದಗ  ಫೆಬ್ರುವರಿ 21:ಪಶು ಸಂಗೋಪನೆ ಮತ್ತು ಪ್ರಾಣಿ ಕಲ್ಯಾಣ ಕ್ಷೇತ್ರದಲ್ಲಿ ಸಮಗ್ರ ಅಭಿವೃದ್ಧಿಗೆ ತಾಂತ್ರಿಕ ಜ್ಞಾನ ವಿನಿಮಯ ಅತ್ಯಾವಶ್ಯಕ ಎಂದು ರಾಜ್ಯದ ಕಾನೂನು, ನ್ಯಾಯ…