ಗದಗ I ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಲೋಕಾಯುಕ್ತರ ಬಲೆಗೆ.!
ಕರುನಾಡ ಘರ್ಜನೆ ಸುದ್ದಿ ಗದಗ : ಗುತ್ತಿಗೆದಾರರಿಂದ ಕಮಿಷನ್ ರೂಪದಲ್ಲಿ ₹5 ಲಕ್ಷ ಹಣ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಗದಗ…