ಗದಗ | ಮನೆ ಕಟ್ಟಲು ಬುನಾದಿ ತೆಗೆಯುವ ವೇಳೆ ಸಿಕ್ಕಿತು ನಿಧಿ..? ನೋಡೋಣ ಬನ್ನಿ
ಕರುನಾಡು ಘರ್ಜನೆ ಸುದ್ದಿ ಗದಗ: ಗದಗ ತಾಲೂಕಿನ ಲಕ್ಕುಂಡಿಯಲ್ಲಿ ಮನೆ ಕಟ್ಟಲು ಬುನಾದಿ ತೆಗೆಯುವಾಗ ವೇಳೆ ನಿಧಿ ಪತ್ತೆಯಾಗಿರುವ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಡೆದಿದೆ. ತಂಬಿಗೆಯಲ್ಲಿ ಅಂದಾಜು ಒಂದು ಅರ್ಧ ಕೆಜಿ ನಿಧಿ ಪತ್ತೆಯಾಗಿದೆ. ಗಂಗವ್ವ ಬಸವರಾಜ ರಿತ್ತಿ…