ಗದಗ l ಗದಗ ಮಹಿಳೆಯರ ಅಭಿವೃದ್ಧಿಗಾಗಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿ ಹಾಗೂ ಸಂಸ್ಥೆಗಳಿಂದ ಅರ್ಜಿ ಆಹ್ವಾನ.
ಕರುನಾಡು ಘರ್ಜನೆ ಸುದ್ದಿ ಗದಗ ಡಿ.8 : ಅಂತರರಾಷ್ಟಿçÃಯ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳೆಯರ ಅಭಿವೃದ್ಧಿಗಾಗಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿ ಹಾಗೂ ಸಂಸ್ಥೆಗಳಿAದ, ಕಲೆ, ಸಾಹಿತ್ಯ, ಕ್ರೀಡೆ, ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರಿಗೆ ಕಿತ್ತೂರು ಚೆನ್ನಮ್ಮ ಪ್ರಶಸ್ತಿಗಳನ್ನು…