ಗದಗ l ಗದಗ ಕೆಎಸ್‌ಪಿಸಿಬಿ ಸುವರ್ಣ ಮಹೋತ್ಸವದಲ್ಲಿ ಗದಗ ಜಿಲ್ಲೆಗೆ ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ.
ಕರುನಾಡು ಘರ್ಜನೆ ಸುದ್ದಿ ಗದಗ : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ೫೦ ವರ್ಷಗಳ ಸುವರ್ಣ ಮಹೋತ್ಸವದ ಸಂದರ್ಭದಲ್ಲಿ ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿಯನ್ನು ಪಡೆದುಕೊಂಡಿದೆ.. ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಸಹಾಯಕ ಕಾರ್ಯದರ್ಶಿ…