ಗದಗ | ಅನ್ನಭಾಗ್ಯ’ಯೋಜನೆಯ ಪಡಿತರ ಅಕ್ಕಿ ಕನ್ನಕ್ಕೆ ಬೀಳುತ್ತಿಲ್ಲ ಬ್ರೇಕ್..!
ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ಕೇಂದ್ರದ ‘ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ’ ಹಾಗೂ ರಾಜ್ಯದ ‘ಅನ್ನಭಾಗ್ಯ’ಯೋಜನೆಯ ಪಡಿತರ ಕನ್ನಕ್ಕೆ ಕಡಿವಾಣವೇ ಬೀಳುತ್ತಿಲ್ಲ. 6 ತಿಂಗಳಲ್ಲಿ ರಾಜ್ಯಾದ್ಯಂತ 16 ಸಾವಿರ ಕ್ವಿಂಟಾಲ್ ಅಕ್ಕಿ, ರಾಗಿ, ಇನ್ನಿತರ ಧಾನ್ಯ ಜಪ್ತಿ ಮಾಡಲಾಗಿದೆ. ಗದುಗಿನಲ್ಲಿ…