Friday, 30 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.

Category: ಜಿಲ್ಲೆ

ಗದಗ

ಗದಗ l ಗದಗ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ.

ಪಂಚಗ್ಯಾರಂಟಿ ಯೋಜನೆಗಳ ಸೌಲಭ್ಯ ಅರ್ಹರಿಗೆ ಪೂರ್ಣ ಪ್ರಮಾಣದಲ್ಲಿ ದೊರಕಲಿ* ಅಶೋಕ ಮಂದಾಲಿ ಕರುನಾಡು ಘರ್ಜನೆ ಸುದ್ದಿ ಅಗಸ್ಟ 14 : ರಾಜ್ಯ ಸರ್ಕಾರದಿಂದ ಜಾರಿಯಾಗಿರುವ ಪಂಚಗ್ಯಾರAಟಿ ಯೋಜನೆಗಳು ಬಡಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಉದ್ದೇಶ ಹೊಂದಿದ್ದು ಈ ಯೋಜನೆಗಳ ಸೌಲಭ್ಯ ಅರ್ಹ ಫಲಾನುಭವಿಗಳಿಗೆ…

ಗದಗ

ಗದಗ l ಗದಗ ಮೃತರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 2 ಲಕ್ಷ ಪರಿಹಾರ.

ಕರುನಾಡು ಘರ್ಜನೆ ಸುದ್ದಿ ಗದಗ ಅಗಸ್ಟ 16: ಮೊದಲಗಟ್ಟಿ ಗ್ರಾಮದ ತುಂಗಭದ್ರಾ ನದಿ ತೀರದಲ್ಲಿ ಸ್ನಾನಕ್ಕೆಂದು ತೆರಳಿದಾಗ ಶಿರಹಟ್ಟಿ ತಾಲೂಕಿನ ನಿವಾಸಿಗಳಾದ ಮಹೇಶ ಈಶ್ವರಪ್ಪ ಬಡಿಗೇರ, ಗುರುನಾಥ ನೀಲಪ್ಪ ಬಡಿಗೇರ ಹಾಗೂ ಶರಣಪ್ಪ ಸುಭಾಷ ಬಡಿಗೇರ ಇವರುಗಳು ದಿ: 8-3-2025 ರಂದು…

ಗದಗ

ಗದಗ l ಗದಗ 79 ನೇ ಸ್ವಾತಂತ್ರ್ಯೋತ್ಸವದ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿದ ಸಚಿವ ಎಚ್.ಕೆ.ಪಾಟೀಲ.

ಸ್ವಾತಂತ್ರ್ಯ ಹೂರಾಟದಲ್ಲಿ ಗದಗ ಮಹನೀಯರ ಪಾತ್ರ ಅಪಾರ. ಕರುನಾಡು ಘರ್ಜನೆ ಸುದ್ದಿ : ಗದಗ ಅಗಸ್ಟ 15 : ಸ್ವಾತಂತ್ರ್ಯ ಹೋರಾಟದಲ್ಲಿ ಗದಗ ಮಹನೀಯರ ಪಾತ್ರ ಅಪಾರವಾಗಿದೆ ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ…

ಗದಗ

ಗದಗ l ಗದಗ ಮೇರಾ ವತನ್ ಫೌಂಡೇಶನ್ (ರಿ) ಬೆಟಗೇರಿ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ.

ಕರುನಾಡು ಘರ್ಜನೆ ಸುದ್ದಿ ಅ14 : ಮೇರಾ ವತನ್ ಫೌಂಡೇಶನ್ (ರಿ) ವತಿಯಿಂದ ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ತಮ್ಮಗೆ ಹಾಗೂ ಎಲ್ಲರಿಗೂ 78 ನೇಯ ಸ್ವಾತಂತ್ರ್ಯೋತ್ಸವದ ಹಾರ್ದಿಕ ಶುಭಾಶಯಗಳು ಕೂರುತ್ತಾ ಧ್ವಜಾರೋಹಣ ಕಾರ್ಯಕ್ರಮಕ್ಕೆ ಸರ್ವಧರ್ಮದ ಜನತೆಗೆ ಆಮಂತ್ರಣ ದಿನಾಂಕ್ 15/08/2024 ಶಿರಹಟ್ಟಿ…

Uncategorized

ಗದಗ | ಮಳೆಗೆ ಕುಗ್ಗದೆ ಜಗ್ಗದೆ ಎರಡನೇಯ ದಿನ ಮುಂದುವರಿಸಿದ ಗುಲಾಬಿ ದಂಗಲ್ ವಿವಿಧ ಬೇಡಿಕೆ ಒತ್ತಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ..! 

ಕರುನಾಡು ಘರ್ಜನೆ ಸುದ್ದಿ ಗದಗ:ಆ 13 ಗದಗ ನಗರದ ಗಾಂಧಿ ಸರ್ಕಲ್ ನಲ್ಲಿ ಆಶಾ ಕಾರ್ಯಕರ್ತೆರ ಅಹೋರಾತ್ರಿ ಧರಣಿ ಸತ್ಯಾಗ್ರಹ ಮೊದಲ ದಿನ ಪ್ರತಿಭಟನೆ ಕಳೆದ ಜನವರಿ ತಿಂಗಳಲ್ಲಿ ರಾಜ್ಯದ ಸುಮಾರು 42,000 ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್ಷಲ್ಲಿ ಸತತ…

ಅಪರಾಧ

ಗದಗ l ಗದಗ ಕಳ್ಳತನ ಪ್ರಕರಣ ಪತ್ತೆ ಮಾಡುವಲ್ಲಿ ಬೆಟಗೇರಿ ಪೊಲೀಸರು ಯಶಸ್ವಿ.

ಕರುನಾಡು ಘರ್ಜನೆ ಸುದ್ದಿ l ದಿನಾಂಕ : 10/08/2025 ರಂದು 13-00 ಗಂಟೆಗೆ ಗದಗ ನಗರದ ಬೆಟಗೇರಿ ಬಡಾವಣೆ ಪೊಲೀಸ ಠಾಣೆಯ ವ್ಯಾಪ್ತಿಯಲ್ಲಿ ಬರುವ ಹೊಸ ಬಸ್ ನಿಲ್ದಾಣದಲ್ಲಿ ಮಹಿಳೆಯ ತಾಳಿ ಕಳ್ಳತನ ಪ್ರಕರಣ ವರದಿಯಾಗಿದ್ದು , ಈ ಬಗ್ಗೆ ಬೆಟಗೇರಿ…

ಗದಗ

ಗದಗ l ಬೆಟಗೇರಿಯಲ್ಲಿ ನೂತನ ಪಶು ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಸಚಿವ ಎಚ್ ಕೆ ಪಾಟೀಲ ಅವರಿಂದ ಶಂಕುಸ್ಥಾಪನೆ.

ಕರುನಾಡು ಘರ್ಜನೆ ಸುದ್ದಿ ಗದಗ  ಆಗಸ್ಟ್ 9 : ಜಿಲ್ಲಾ ಪಂಚಾಯತ್, ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಪಶು ಆಸ್ಪತ್ರೆ ಬೆಟಿಗೇರಿ ಸಂಸ್ಥೆಯಲ್ಲಿ ನೂತನ ಕಟ್ಟಡದ ಶಂಕುಸ್ಥಾಪನೆ ಯನ್ನು ಕಾನೂನು ನ್ಯಾಯ ಹಾಗೂ ಮಾನವ ಹಕ್ಕುಗಳು ಸಂಸದೀಯ ವ್ಯವಹಾರಗಳು ಶಾಸನ…

ಗದಗ

ಗದಗ l ಸ್ವಾತಂತ್ರ್ಯೋತ್ಸವದ ದಿನಾಚರಣೆಯನ್ನು ಅಚ್ಚುಕಟ್ಟಾಗಿ ವಿಜೃಂಭಣೆಇಂದ ಆಚರಿಸಿ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ನಿರ್ದೇಶನ.

ಕರುನಾಡು ಘರ್ಜನೆ ಸುದ್ದಿ ಗದಗ  ಅಗಸ್ಟ 7: ಅಗಸ್ಟ 15 ರಂದು ಜರುಗುವ ಸ್ವಾತಂತ್ರೊö್ಯÃತ್ಸವ ದಿನಾಚರಣೆ ಅಚ್ಚುಕಟ್ಟಾಗಿ ಶಿಸ್ತಿನಿಂದ ಜರುಗಲು ಸಂಬAಧಿತ ಇಲಾಖಾಧಿಕಾರಿಗಳು ಪೂರ್ವತಯಾರಿ ಮಾಡಿಟ್ಟುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಸ್ವಾತಂತ್ರö್ಯ ದಿನಾಚರಣೆ ಕುರಿತು…

ಗಜೇಂದ್ರಗಡ

ಗದಗ l ಗಜೇಂದ್ರಗಡ ತಾಲೂಕಿನ ಪ್ರಗತಿಗೆ ಶ್ರಮಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ.

ಕರುನಾಡು ಘರ್ಜನೆ ಸುದ್ದಿ ಗಜೇಂದಗಡ:(೦೬/೦೮/೨೦೨೫)ತಾಲೂಕಿನಲ್ಲಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲ ಕಾರ್ಯಕ್ರಮಗಳನ್ನು ನಿಗದಿತ ಗುರಿಗೆ ಅನುಗೂಣವಾಗಿ ಸರಿಯಾದ ಸಮಯಕ್ಕೆ ಪ್ರಗತಿ ಸಾಧಿಸಬೇಕು. ಗುರಿಗೆ ಅನುಗೂಣವಾಗಿ ಪ್ರಗತಿಗೆ ಶ್ರಮಿಸದ ಅಧಿಕಾರಿಗಳ ವಿರುದ್ಧ ಕಡ್ಡಾಯವಾಗಿ ಕಠಿಣ ಕ್ರಮ ತಗೆದುಕೊಳ್ಳಲಾಗುವುದು. ಹಾಗೆಯೇ ಪ್ರಗತಿಗೆ…

ಗದಗ

ಗದಗ l ಬೆಟಗೇರಿ ನಾಳೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ.!

ಕರುನಾಡು ಘರ್ಜನೆ ಸುದ್ದಿ ಬೆಟಗೇರಿ ; ಗದಗ 110 ಕೆಟ್ಟ ಬೆಟಗೇರಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 110 ಕೆ.ವಿ ಟಿಸಿ ಬದಲಾವಣೆ ಕಾಮಗಾರಿ ಕೈಗೊಳ್ಳುವುದರಿಂದ ಅಗಸ್ಟ್ 7 ರ ಮಧ್ಯಾಹ್ನ 2 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ…