ಬೆಳಗಾವಿ l ಧರ್ಮಗ್ರಂಥ ಕುರಾನ್ ವಿರುದ್ಧ ಬ್ಯಾಡ ಕಾಮೆಂಟ್ ಮಾಡಿದ ಆರೂಪೀಗೆ ಬಂದಿಸಲೂ ಪೊಲೀಸ್ ಠಾಣೆಗೆ ಮುತ್ತಿಗೆ.!
ಕರುನಾಡು ಘರ್ಜನೆ ಸುದ್ದಿ ಬೆಳಗಾವಿ (ಮೇ.18): ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಧರ್ಮಗ್ರಂಥ ಕುರಾನ್ ವಿರುದ್ಧ ಅವಹೇಳನಕಾರಿ ಕಾಮೆಂಟ್ ಮಾಡಿದ ಘಟನೆಯ ಹಿನ್ನೆಲೆಯಲ್ಲಿ ಬೆಳಗಾವಿಯ ಶಹಾಪುರ ಪೊಲೀಸ್ ಠಾಣೆಯ ಮುಂದೆ ಸಾವಿರಾರು ಮುಸ್ಲಿಂ ಯುವಕರು ಜಮಾಯಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಫೇಕ್ ಖಾತೆ…